ಮೈಸೂರು:ನಿರ್ಗತಿಕರು ಹಾಗೂ ಭಿಕ್ಷುಕರು ಕಂಡರೂ ಕಾಣದಂತೆ ಇರುವವರ ಮಧ್ಯದಲ್ಲಿ ಕೆಲವರು ಮಾನವೀಯತೆ ಮೆರೆಯುತ್ತಾರೆ. ಹೀಗೆ ಇಲ್ಲೊಬ್ಬ ವ್ಯಕ್ತಿ ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಭರ್ಜರಿ ಬಾಡೂಟ ಹಾಕಿಸುವ ಮೂಲಕವಾಗಿ ಇಂದು ಸುದ್ದಿಯಲ್ಲಿದ್ದಾರೆ.

ಪ್ರತಿ ವರ್ಷದ ಆಷಾಢ ಮಾಸದಲ್ಲಿ ನಿರ್ಗತಿಗರಿಗೆ ಊಟ ಹಾಕಿಸುವ ವ್ಯಕ್ತಿ ಮಂಜುನಾಥ್. ನಂಜನಗೂಡಿನ ಮಾಜಿ ನಗರಸಭಾ ಸದಸ್ಯ ಮಂಜುನಾಥ್ ಕುಟುಂಬದ ಸದಸ್ಯರ ಜತೆ ಸೇರಿ ಬಾಡೂಟ ಆಯೋಜನೆ ಮಾಡಿದ್ದರು.
ಇದನ್ನೂ ಓದಿ:ರೈಲು ನಿಲ್ದಾಣದ ಆವರಣದಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು
ನಂಜನಗೂಡಿನ ಪರಶುರಾಮ ದೇವಾಲಯದ ಸಮೀಪದಲ್ಲಿ ಭರ್ಜರಿ ಬಾಡೂಟದ ಜೌತಣಕೂಟವನ್ನು ಆಯೋಜಿಸಲಾಗಿತ್ತು. 300 ಜನ ಭಿಕ್ಷುಕರು ಹಾಗೂ ನಿರ್ಗತಿಕರು ಊಟ ಸೇವನೆ ಮಾಡಿದ್ದಾರೆ.

ಚಿಕ್ಕನ್ ಕಬಾಬ್, ಚಿಕ್ಕನ್ ಚಾಪ್ಸ್, ಎಗ್ ಬುರ್ಜಿ, ಪಾಯಸ, ಹಾಗೂ ಕೋಳಿ ಸಾಂಬಾರ ಊಟ ನೀಡಲಾಗಿದೆ. ಮಂಜುನಾಥ್​ ಅವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 − one =
Remember me
