ಬೆಂಗಳೂರು:ಪತ್ರಕರ್ತೆ ಭಾರತಿ ಹೆಗಡೆ ಅವರ ‘ಮಣ್ಣಿನ ಗೆಳತಿ’ ಪುಸ್ತಕ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ಪ್ರಶಸ್ತಿ ಗೆ ಆಯ್ಕೆಯಾಗಿದೆ. ಕೃಷಿ ವಿಶ್ವವಿದ್ಯಾಲಯದ 55ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಅಕ್ಟೋಬರ್ 3ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೃಷಿ ವಿವಿ ತಿಳಿಸಿದೆ.
ಈ ಕೃತಿ ಕೃಷಿಯಲ್ಲಿ ತೊಡಗಿದ 38 ಮಹಿಳೆಯರ ಅನುಭವದ ಕಥನವಾಗಿದೆ. ಮೈಸೂರು ವಿಶ್ವವಿದ್ಯಾಲಯದ ಫೆಲೋಶಿಪ್​ಗಾಗಿ ಬರೆದ ಈ ಕೃತಿ ನಂತರ ಮಹಿಳೆಯರ ಮತ್ತಷ್ಟು ಅಭಿಪ್ರಾಯ ಹಾಗೂ ಅನುಭವ ಸಂಗ್ರಹಿಸಿ ಪುಸ್ತಕ ರೂಪದಲ್ಲಿ ವಿಕಾಸ ಪ್ರಕಾಶನ ಪ್ರಕಟಿಸಿದೆ.
ಕರ್ನಾಟಕ ಬಂದ್​: ರಾಜಧಾನಿಯಲ್ಲಿ ಭುಗಿಲೆದ್ದ ಹೋರಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + fourteen =
Remember me
