ಬೆಂಗಳೂರು:ಬೆಂಗಳೂರು ನಗರದ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಒಬ್ಬರ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ವ್ಯಕ್ತಿ ಒಬ್ಬ ಶವ ನೀರಿನಲ್ಲಿ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹಾಗೂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಸದಾಶಿವನಗರ ಪೊಲೀಸ್​ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಲಭ್ಯವಾಗಿರುವ ಮಾಹಿತಿ ಮೃತ ವ್ಯಕ್ತಿಯ ವಯಸ್ಸು ಸುಮಾರು 50 ವರ್ಷ ಎಂದು ಅಂದಾಜಿಸಲಾಗಿದ್ದು, ಮೃತದೇಹವನ್ನು ಹೊರತೆಗೆದು ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
