ಬೆಂಗಳೂರು :ಈ ಬಾರಿ ಮುಂಗಾರು ಸೆ.30ಕ್ಕೆ ಮುಗಿಯಲಿದೆ. ವಾಡಿಕೆಯಂತೆ ರಾಜ್ಯಕ್ಕೆ ಪ್ರವೇಶಿಸಿದ್ದ ಮುಂಗಾರು ಆಶದಾಯಕವಾಗಿತ್ತು. ರಾಜ್ಯಾದ್ಯಂತ ಈ ಬಾರಿ ವಾಡಿಕೆಕ್ಕಿಂತ ಹೆಚ್ಚು ಮಳೆಯಾಗಿದೆ.
ಮಾರುತಗಳು ಈಗಾಗಲೇ ಉತ್ತರ ಹಾಗೂ ಮಧ್ಯ ಭಾರತದತ್ತ ಚಲಿಸುತ್ತಿದ್ದು, ಆ ಭಾಗದಲ್ಲಿ ಮಳೆಯಾಗುತ್ತಿದೆ. ಹೀಗಾಗಿ, ದಕ್ಷಿಣ ಭಾರತದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಕಳೆದ ವಾರದಿಂದ ರಾಜ್ಯದಲ್ಲಿ ಸುರಿಯುತ್ತಿದ್ದ ಮಳೆ ಇಳಿಮುಖವಾಗಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಅಗಾಗ್ಗೆ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + one =
Remember me
