ರಾಯಚೂರು:ಕೋವಿಡ್‌ ಸೋಂಕು ಅವರಿವರೆನ್ನದೆ ಎಲ್ಲರನ್ನೂ ಒಂದು ರೀತಿಯಲ್ಲಿ ಬಲಿ ಪಡೆಯುತ್ತಿದ್ದು ಇದೀಗ ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಎಸ್‌.ಎನ್.‌ ಸುಯಮೀಂದ್ರಾಚಾರ್‌ ಅವರೂ ಕೋವಿಡ್‌ನಿಂದಾಗಿ ಮೃತಪಟ್ಟಿರುವ ವಿಷಯ ಹೊರಬಿದ್ದಿದೆ. ಕೆಲವು ದಿನಗಳ ಹಿಂದೆ ಕೋವಿಡ್‌-19 ಸೋಂಕಿಗೆ ಒಳಗಾಗಿದ್ದ ಅವರು ಇಂದು ದೆಹಲಿಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಪಿದ್ದಾರೆ.
ಇವರಲ್ಲಿ ಕೋವಿಡ್-‌19 ಸೋಂಕು ಇರುವುದು ಕೆಲವು ದಿನಗಳ ಹಿಂದೆ ದೃಢಪಟ್ಟಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಕಾರಿಯಾಗದ್ದರಿಂದ ಇಂದು ಸಂಜೆ ಕೊನೆಯುಸಿರೆಳೆದರು. ಪೂರ್ವಾಶ್ರಮದಲ್ಲಿ ಇವರು ಶ್ರೀಮಠದ ಪೂರ್ವ ಪೀಠಾಧಿಪತಿ ಶ್ರೀ ಸುಯತೀಂದ್ರತೀರ್ಥರ ಪುತ್ರರು.
ಕರೊನಾ: ಮೇ 1 ರಿಂದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠ ಬಂದ್

ಇವತ್ತೊಂದೇ ದಿನ 217 ಮಂದಿ ಕೋವಿಡ್‌ಗೆ ಬಲಿ, ಇಂದು 48 ಸಾವಿರ ಕರೊನಾ ಕೇಸ್‌; ನಿನ್ನೆಗಿಂತ 13 ಸಾವಿರ ಹೆಚ್ಚಳ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − three =
Remember me
