ರಾಯಚೂರು:ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ ಉತ್ತರಾರಾಧನೆ ಮಹೋತ್ಸವದ ಅಂಗವಾಗಿ ಇಂದು ವಿವಿಧ ವಾದ್ಯ ಮೇಳಗಳೊಂದಿಗೆ ಮಹಾ ರಥೋತ್ಸವವು ವಿಜೃಂಭಣೆಯಿಂದ ಜರುಗಿದೆ.
ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರುರಾಯರ 350ನೇ ಆರಾಧನೆ ಮಹೋತ್ಸವದ ಉತ್ತರಾರಾಧನೆ ನಿಮಿತ್ತ ಉತ್ಸವ ಮೂರ್ತಿ ಪ್ರಹ್ಲಾದರಾಜರ ಮೆರವಣಿಗೆಯು ಗುರುಕುಲದಿಂದ ಶ್ರೀ ಮಠಕ್ಕೆ ಆಗಮಿಸಿತು. ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ರಥೋತ್ಸವ ನಡೆಯಿತು. ಇದಕ್ಕೂ ಮುಂಚೆ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಅಭಿಷೇಕ, ಅಲಂಕಾರ ಜರುಗಿತು. ಮೆರವಣಿಗೆ ನಂತರ ಶ್ರೀಗಳಿಂದ ವಸಂತೋತ್ಸವ ನಡೆಯಿತು.
ಇದನ್ನೂ ಓದಿ:ಮಳೆಯ ಅಬ್ಬರಕ್ಕೆ ಮನೆ ಕುಸಿತ: ಮನೆಯೊಡತಿ ಪಾರಾದದ್ದೇ ಅದೃಷ್ಟ!
ರಥೋತ್ಸವದ ಸಂದರ್ಭದಲ್ಲಿ ಹೆಲಿಕ್ಯಾಪ್ಟರ್ ಮೂಲಕ ಪುಷ್ಪವೃಷ್ಟಿ ನಡೆಸಿದ್ದು ವಿಶೇಷ. ದೇಶದ ವಿವಿಧ ಭಾಗಗಳಿಂದ ಈ ಆಚರಣೆಯಲ್ಲಿ ಪಾಲ್ಗೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
ಒಲಿಂಪಿಕ್ಸ್​ ಫೈನಲ್ಸ್​ ಮುನ್ನ ಕಾಣೆಯಾಗಿತ್ತು, ನೀರಜ್​ ಚೋಪ್ರಾರ ಜಾವೆಲಿನ್​!

ಮಾನಸಿಕ ಒತ್ತಡ ನಿಯಂತ್ರಣಕ್ಕೆ ಈ ಯೋಗಾಸನ ಮಾಡಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 11 =
Remember me
