ಗದಗ:ದೇವಾಲಯಗಳ ಮೇಲೆ ದಾಳಿ ನಡೆಸಲು ಉಗ್ರರು ಸಂಚು ಹೂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಂತ್ರಾಲಯ ಶ್ರೀರಾಘವೇಂದ್ರ ಮಠದ ಶ್ರೀಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಖಂಡನೆ ವ್ಯಕ್ತಪಡಿಸಿದ್ದಾರೆ.
ಗದಗದಲ್ಲಿ ಇಂದು ಮಾತನಾಡಿದ ಅವರು, ನಮ್ಮ ದೇಶ-ರಾಜ್ಯ ಶಾಂತಿಪ್ರಿಯ ನಾಡು. ಅವರವವರ ಅವರ ಸಂಪ್ರದಾಯ, ಆಚಾರಗಳನ್ನು ಪಾಲನೆ‌ ಮಾಡುತ್ತಾರೆ. ಅದಾಗ್ಯೂ ಹಿಂದೂ ದೇವಾಲಯಗಳ ಮೇಲೆ ಉಗ್ರರ ದಾಳಿ ಸಂಚನ್ನು ಖಂಡಿಸುತ್ತೇನೆ ಎಂಬುದಾಗಿ ಹೇಳಿದರು.
ಉಗ್ರ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಅಂತ ಸರ್ಕಾರಕ್ಕೆ ಒತ್ತಾಯಿಸಿದ ಶ್ರೀಗಳು, ಕೋಮು ಗಲಭೆಯಿಂದ ಸೌಹಾರ್ದತೆ ನಾಶವಾಗುತ್ತಿದೆ. ಎಲ್ಲರೂ ಸೌಹಾರ್ದತೆಯಿಂದ ಬಾಳಬೇಕು. ಅದಕ್ಕಾಗಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಮಾತ್ರವಲ್ಲ, ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಹೇಳಿದರು. ಹಿಂದೂ ದೇವಾಲಯಗಳಲ್ಲಿ ಮುಸ್ಲಿಮರ ವ್ಯಾಪಾರ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದೂ ಶ್ರೀಗಳು ಹೇಳಿದರು.
‘ದೈವ ದೇವರೆಂದರೆ ತಮಾಷೆಯಾ?’; ‘ಕಾಂತಾರ’ದ ‘ವರಾಹ ರೂಪಂ’ ಗೀತೆ ರಚಿಸಿದ ಸಾಹಿತಿ ಹೀಗಂದಿದ್ದೇಕೆ?

ಬೆಲ್ಜಿಯಂ ಬೆಡಗಿ ಜತೆ ಹಂಪಿ ಆಟೋಚಾಲಕನ ಮದ್ವೆ; 3 ವರ್ಷದ ಹಿಂದೆ ಗೈಡ್​ಗೆ ಫಿದಾ ಆಗಿದ್ದ ವಿದೇಶಿ ಯುವತಿ, ಇಂದು ಲಗ್ನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
