ತುಮಕೂರು:ರಾಜ್ಯದಲ್ಲಿ ಇತ್ತೀಚೆಗೆ ಭಾರಿ ಅಪಘಾತಗಳು ಸಂಭವಿಸುತ್ತಿದ್ದು, ಇಲ್ಲೊಂದು ಪ್ರದೇಶದಲ್ಲಿ ಕೂಡ ಮೇಲಿಂದ ಮೇಲೆ ಆ್ಯಕ್ಸಿಡೆಂಟ್ ಆಗಿದ್ದು, ಇಂದು ಕೂಡ ಅಪಘಾತಕ್ಕೆ ಒಬ್ಬರು ಬಲಿಯಾಗಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ನಿವಾಸಿ ವೆಂಕಟೇಶ್​ (35) ಸಾವಿಗೀಡಾದ ವ್ಯಕ್ತಿ. ದೊಡ್ಡಗುಣಿ ಬಳಿಯ ಹರೇನಹಳ್ಳಿ ಗ್ರಾಮದಲ್ಲಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಕೊಂಡ್ಲಿ- ದೊಡ್ಡಗುಣಿ ಬಳಿ ಪದೇಪದೆ ಅಪಘಾತಗಳು ಸಂಭವಿಸುತ್ತಿದ್ದು ಆತಂಕ ಮೂಡಿಸಿದೆ. ಅದರಲ್ಲೂ ಕಳೆದ ಮೂರು ದಿನಗಳಿಂದ ಈ ಪ್ರದೇಶದಲ್ಲಿ ನಾಲ್ಕೈದು ಅಪಘಾತಗಳು ಸಂಭವಿಸಿದೆ. ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಉಂಟಾಗಿದೆ.
ಗುಬ್ಬಿಯಲ್ಲಿ ಭೀಕರ ಅಪಘಾತ: ತಂದೆ-ತಾಯಿ-ಮಗ ಸೇರಿ ನಾಲ್ವರು ದುರ್ಮರಣ

ಭೀಕರ ಅಪಘಾತ: ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದ ಕಾರು, ನಾಲ್ವರ ಸಾವು

ವಿಧಿಯೇ ನೀನೆಷ್ಟು ಕ್ರೂರಿ? ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮೂವರು ಕೂಲಿ ಕಾರ್ಮಿಕರು ದುರ್ಮರಣ! ಆನೇಕಲ್​ನಲ್ಲಿ ಭೀಕರ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
