ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸದಾಶಿವ ನಗರ ನಿವಾಸದಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದ್ದು, ಇಂದು ಅರಿಶಿಣ ಶಾಸ್ತ್ರ ನಡೆದಿದೆ. ಡಿಕೆಶಿ ಮಗಳು ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ಸಿದ್ದಾರ್ಥ್ ಹೆಗ್ಡೆ ಅವರ ಮಗ ಅಮರ್ತ್ಯ ಅವರು ಪ್ರೇಮಿಗಳ ದಿನವಾದ ಫೆ.14ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇದಕ್ಕೂ ಮುಂಚಿನ ಶಾಸ್ತ್ರಗಳು ಫೆ.1ರಿಂದಲೇ ಆರಂಭವಾಗಿವೆ. ಇಂದು (ಗುರುವಾರ) ಅರಿಶಿನ ಶಾಸ್ತ್ರ ನೆರವೇರಿದೆ. ಆ ಸಂಭ್ರದ ಫೋಟೋಗಳು ಇಲ್ಲಿವೆ.
ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಆಂಜನೇಯ ದೇಗುಲಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದ ಕಿಡಿಗೇಡಿಗಳು!

ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − 10 =
Remember me
