ಚಿತ್ರದುರ್ಗ:ಅಂತರ್ಜಾತಿ ವಿವಾಹಕ್ಕೆ ಪಾಲಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಪ್ರೇಮಿಗಳು ಚಿತ್ರದುರ್ಗದ ದೇವಾಲಯದಲ್ಲಿ ವಿವಾಹ ನೆರವೇರಿಸಿಕೊಂಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಖಾನಾಹೊಸಳ್ಳಿ ಗ್ರಾಮದ ಸಂದೀಪ್​ ಮತ್ತು ನಂದಿನಿ ಎಂಬುವವರು ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮದ ಶ್ರೀರಂಗನಾಥ ದೇವಾಲಯದಲ್ಲಿ ಗ್ರಾಮಸ್ಥರು ಹಾಗೂ ಸಂಬಂಧಿಕರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.
ಸಂದೀಪ್​ ಹಾಗೂ ನಂದಿನಿ ಇಬ್ಬರು ಅನ್ಯ ಜಾತಿಯವರು. ಹೀಗಾಗಿ ಎರಡು ಕುಟುಂಬದ ಪಾಲಕರು ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಪಾಲಕರು ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ ದುರ್ಗಾವರ ಗ್ರಾಮಸ್ಥರು ಹಾಗೂ ಸಂಬಂಧಿಕರು ಮುಂದೆ ನಿಂತು ವಿವಾಹ ನೆರವೇರಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
