ಬೆಳಗಾವಿ:ಗಂಡನ ಕಣ್ತಪ್ಪಿಸಿ ತಡರಾತ್ರಿ ಮನೆಯಿಂದ ಹೊರಬಂದಾಕೆ ಎಲ್ಲಿ ಹೋದಳೆಂದು ಹಿಂಬಾಲಿಸಿದ ಕುಟುಂಬಸ್ಥರಿಗೆ ಕಾದಿತ್ತು ಶಾಕ್​! ಊರ ಹೊರವಲಯದ ಹೊಲದಲ್ಲಿ ಪ್ರಿಯಕರನೊಂದಿಗೆ ಸರಸ-ಸಲ್ಲಾಪದಲ್ಲಿ ತೊಡಗಿದ್ದ ಆಕೆ ಮತ್ತು ಆಕೆ ಪ್ರಿಯಕರನನ್ನು ರೆಡ್​ಹ್ಯಾಂಡ್​ ಆಗಿ ಹಿಡಿದು ಟ್ರ್ಯಾಕ್ಟರ್​ಗೆ ಕಟ್ಟಿಹಾಕಿ ಬುದ್ಧಿ ಕಲಿಸಿದ್ದಾರೆ.
ಈ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುರಕಟನಾಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸಂವಿಸಿದೆ. ಚುಂಚನೂರ ಗ್ರಾಮದ ಭೀಮಸಿ ಜೆಟ್ಟೆನ್ನವರ್ ಮತ್ತು ಮುರಕಟನಾಳದ ಲಕ್ಷ್ಮೀ ಕೊಪ್ಪದ ಸಿಕ್ಕಿಬಿದ್ದ ಜೋಡಿಗಳು. ಲಕ್ಷ್ಮೀಗೆ ಬೇರೊಬ್ಬನ ಜತೆಗೆ ಮದುವೆ ಆಗಿದ್ದರೂ ಆಕೆಯೊಂದಿಗೆ ಭೀಮಸಿಗೆ ಅಕ್ರಮ ಸಂಬಂಧ ಇತ್ತು.ಇದನ್ನೂ ಓದಿರಿ3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ
ನಿನ್ನೆ ತಡರಾತ್ರಿ ಮನೆಯವರ ಕಣ್ತಪ್ಪಿಸಿ ಹೊರ ಹೊದಾಕೆ ಮುರಕಟನಾಳ ಗ್ರಾಮ ಹೊರವಲಯದ ಹೊಲದಲ್ಲಿ ಪ್ರಿಯಕರನನ್ನು ಭೇಟಿ ಮಾಡಿದ್ದಳು. ಅನುಮಾನಗೊಂಡು ಆಕೆಯ ಕುಟುಂಬಸ್ಥರು ಹಿಂಬಾಲಿಕೊಂಡು ಬಂದಿದ್ದರು. ಅನೈತಿಕ ಚಟುವಟಿಕೆ ನಡೆಸುತ್ತಿದ್ದಾಗಲೇ ಇಬ್ಬರನ್ನೂ ಹಿಡಿದು ಊರಿಗೆ ಕರೆತಂದರು. ಗ್ರಾಮಸ್ಥರು ಅವರಿಬ್ಬರನ್ನೂ ಸತತ ನಾಲ್ಕು ಗಂಟೆ ಕಾಲ ಟ್ರ್ಯಾಕ್ಟರ್​ಗೆ ಕಟ್ಟಿಹಾಕಿ ಬುದ್ಧಿ ಕಲಿಸಿದ್ದಾರೆ. ಟ್ರ್ಯಾಕ್ಟರ್​ಗೆ ಕಟ್ಟಿದ್ದ ದೃಶ್ಯ ವೈರಲ್​ ಆಗಿದೆ.
3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ

ಡೆತ್​ನೋಟ್​ ಬರೆದಿಟ್ಟು ಹೈಸ್ಕೂಲ್​ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಸುಂದರಿ ಮೋಹಕ್ಕೆ ಸಿಲುಕಿದ್ದ ಗಂಡನಿಂದಲೇ ಗರ್ಭಿಣಿ ಕೊಲೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + five =
Remember me
