ಬೆಂಗಳೂರು: ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ನಿಯಮವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಸ್ಪಷ್ಟಪಡಿಸಿದ್ದಾರೆ.
ಕರೊನಾ ವೈರಸ್ ಸೋಂಕು ಹರಡುವ ಭೀತಿಯಿಂದಾಗಿ ಪೊಲೀಸರು, ವ್ಯಾಪಾರಿ ಮಳಿಗೆಗಳು, ವಾಣಿಜ್ಯ ಸಂಸ್ಥೆಗಳ ಆಡಳಿತ ವರ್ಗ ಮಾಸ್ಕ್ ಧರಿಸುವಂತೆ ಒತ್ತಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಆದರೆ, ಆರೋಗ್ಯವಂತರು ಮಾಸ್ಕ್ ಧರಿಸುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.
ಶೀತ, ಕೆಮ್ಮು, ಜ್ವರ ಅಥವಾ ಉಸಿರಾಟದ ಸಮಸ್ಯೆಯಂತಹ ರೋಗ ಲಕ್ಷಣವಿದ್ದವರು ಮೂರು ಪದರಗಳ ಸರ್ಜಿಕಲ್ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದ್ದಾರೆ.
ವಲಸೆಗೆ ಮುಂದಾದ್ರೆ ಕ್ವಾರಂಟೈನ್ -ಸಚಿವ ಅಶೋಕ್ ಎಚ್ಚರಿಕೆ|ನಗರದಿಂದ ಕಾರ್ವಿುಕರು ಹೊರ ಹೋಗುವಂತಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
