ಎನ್.ಆರ್. ಪುರ:‘ಈಗ ಕರೊನಾ ಹಾವಳಿ ಇದೆ; ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬೇಡಿ’ ಎಂದು ಸರ್ಕಾರ ಹೇಳಿದ್ದನ್ನು ಇವರೆಲ್ಲ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೋ ಏನೋ!
ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬೇಡಿ ಎಂದಿದ್ದಕ್ಕೆ ಮನೆಯಲ್ಲೇ ಇಪ್ಪತ್ತೈದು ಜನ ಸೇರಿ ಪ್ರಾರ್ಥನೆ ಮಾಡುತ್ತಿದ್ದ ಘಟನೆ ಪಟ್ಟಣದ ಬೆಟಗೇರಿ ಬಡಾವಣೆಯಲ್ಲಿ ನಡೆದಿದೆ.
ಇದನ್ನೂ ಓದಿಪಾದರಾಯನಪುರದಿಂದ ಗೋಡೆ ಹಾರಿ ಹೋಗಿ, ತಿರುಗಾಡಿ ಬರುವ ಜನರು!
ಮನೆಯೊಂದರಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ 25 ಜನರನ್ನು ಪೊಲೀಸರು ಭಾನುವಾರ ಸಂಜೆ ಬಂಧಿಸಿ ಲಾಕ್‌ಡೌನ್ ಉಲ್ಲಂಘನೆ ಕೇಸ್ ದಾಖಲಿಸಿಕೊಂಡಿದ್ದಾರೆ.
ಮನೆ ಮಾಲೀಕ ಮುಷ್ತಾಕ್ ಖಾನ್, ಪ್ರಾರ್ಥನೆ ಹೇಳಿಕೊಡುತ್ತಿದ್ದ ಮೈಪಾಸ್ತಾ ಖಾನ್ ಅವರನ್ನು ಅಳಲಗೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಇಡಲಾಗಿದೆ. ಉಳಿದ 23 ಜನರಿಗೆ ಅವರ ಮನೆಗಳಲ್ಲೇ 14 ದಿನ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.
ಕರೊನಾ ಸಂಕಟ ಇದ್ದರೂ ಕೇಂದ್ರ ಸರ್ಕಾರಿ ನೌಕರರಿಗೆ ಪೂರ್ಣ ಸಂಬಳ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × four =
Remember me
