ಕೋಲಾರ:ಕಟ್ಟುಮಸ್ತಾದ ಯುವಕನೊಬ್ಬ ಸಾವಿಗೆ ಶರಣಾದ ಪ್ರಕರಣವೊಂದು ನಡೆದಿದೆ. ಕೋಲಾರ ಜಿಲ್ಲೆಯಲ್ಲಿ ನಡೆದಿರುವ ಈ ದುರ್ಘಟನೆ ಇದೀಗ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ.
ಕೋಲಾರ ಜಿಲ್ಲೆಯ ಜಯನಗರ ಬಡಾವಣೆಯ ಯಶವಂತ್ (21) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
ಇದನ್ನೂ ಓದಿ:ಗೂಗಲ್​-ಪೇ ವಹಿವಾಟಿನಿಂದಾಗಿ ಸಿಕ್ಕಿಬಿದ್ದ ಕೊಲೆಗಾರ!; ಸ್ನೇಹಿತನ ಪತ್ನಿಯನ್ನು ಗೆಸ್ಟ್​ಹೌಸ್​ಗೆ ಕರೆತಂದು ಸಾಯಿಸಿದ್ದ..
ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ವರ್ಷದ ಎಂಬಿಎ ಕೋರ್ಸ್​ಗೆ ದಾಖಲಾಗಿದ್ದ ಯಶವಂತ್​, ದೈಹಿಕ ಕಸರತ್ತಿನ ಮೂಲಕ ಕಟ್ಟುಮಸ್ತಾದ ಮೈಕಟ್ಟು ಹೊಂದಿದ್ದ. ಅದಾಗ್ಯೂ ಮಾನಸಿಕವಾಗಿ ಗಟ್ಟಿತನ ತಾಳದೆ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಕೋಲಾರ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ಒಂದಲ್ಲ ಎರಡಲ್ಲ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − ten =
Remember me
