ಬೆಂಗಳೂರು:ರಾಜೀವ್​ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ(ಆರ್​ಜಿಯುಎಚ್​ಎಸ್​) ಎಂಬಿಬಿಎಸ್​ ಪರೀಕ್ಷೆಗಳನ್ನು ಮುಂದೂಡಿದೆ.
ವೇಳಾಪಟ್ಟಿ ಪ್ರಕಾರ ಸೆ.15ರಿಂದ ಎಂಬಿಬಿಎಸ್​ ಪರೀಕ್ಷೆ ನಡೆಯಬೇಕಿತ್ತು. ಆದರೆ, ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಅ.13ಕ್ಕೆ ನಡೆಸಲು ನಿರ್ಧರಿಸಿದೆ.ಇದನ್ನೂ ಓದಿರಿಕ್ರೀಡಾ ಪ್ರಶಸ್ತಿಗೆ ರಾಜೀವ್ ಗಾಂಧಿ ಹೆಸರೇಕೆ? ಬದಲಾಯಿಸಿ ಎಂದ ಕುಸ್ತಿಪಟು ಬಬಿತಾ ಪೋಗಟ್
ಮುಂದಿನ 15 ದಿನಗಳು ವಿದ್ಯಾರ್ಥಿಗಳಿಗೆ ಆನ್​ಲೈನ್​ ಮೂಲಕ ತರಗತಿಗಳನ್ನು ನಡೆಸುವಂತೆ ಎಲ್ಲ ಸಂಯೋಜಿತ ಕಾಲೇಜುಗಳಿಗೆ ತಿಳಿಸಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ರಾಜೀವ್​ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ಕೆ.ಬಿ.ಲಿಂಗೇಗೌಡ ತಿಳಿಸಿದ್ದಾರೆ.

ಡ್ರಗ್ಸ್​ ಮಾಫಿಯಾ; ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ಬುಲಾವ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 4 =
Remember me
