ಬಾಗಲಕೋಟೆ:ನಗರದ ಮೆಡಿಕಲ್​ ಕಾಲೇಜಿನಲ್ಲಿ ಓದುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ಸಿ.ಎಸ್.ಸಿಂಧುರೇಖಾ(25) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಬಾಗಲಕೋಟೆಯ ನವನಗರದ ಕುಮಾರೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದಳು. ಕಾಲೇಜು ಆವರಣದಲ್ಲಿ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ನೆಲೆಸಿದ್ದ ಸಿಂಧುರೇಖಾ, ತಡರಾತ್ರಿ ಸಾವಿನ ಮನೆಯ ಕದ ತಟ್ಟಿದ್ದಾಳೆ.
ಸಿಂಧುರೇಖಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ತನಿಖೆ ಬಳಿಕ ನಿಖರ ಕಾರಣ ತಿಳಿಯಲಿದೆ. ಈಕೆಯ ಜತೆ ವಾಸವಿದ್ದ ಪೋಷಕರು ಬೆಂಗಳೂರಿಗೆ ತೆರಳಿದ್ದ ವೇಳೆ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾಳೆ. ನವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹುಲಿಗೆ ಇಬ್ಬರು ಬಲಿ! ರಾತ್ರಿ ಬಾಲಕ, ಬೆಳಗ್ಗೆ ವೃದ್ಧೆಯನ್ನ ಕೊಂದ ವ್ಯಾಘ್ರ, ಬೆಚ್ಚಿಬಿದ್ದ ಸ್ಥಳೀಯರು

ನಿನ್ನನ್ನು ಉದ್ಧಾರ ಮಾಡಲು ಹೋಗಿ ನಾನು ಹಾಳಾದೆ: ಸಿದ್ದರಾಮಯ್ಯಗೆ ಮಾಜಿ ಸಚಿವ ಹಿಗ್ಗಾಮುಗ್ಗಾ ತರಾಟೆ

ಡೆತ್​ನೋಟ್​ ಬರೆದಿಟ್ಟು ಹೈಸ್ಕೂಲ್​ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ

ವಿಪಿಎಲ್ ಸೀಸನ್-2 ಜೋಶ್; ಇಂದು ಅಂತಿಮ ಸ್ಪರ್ಧೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − two =
Remember me
