ಬೆಂಗಳೂರು:ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಇದ್ದು, ಚುನಾವಣಾ ಆಯೋಗ ಚುನಾವಣಾ ಅಕ್ರಮಗಳ ಪತ್ತೆಗೆ ಚುರುಕಿನ ಕಾರ್ಯಾಚರಣೆ ನಡೆಸುತ್ತಿದೆ.
ಈವರೆಗೆ ಒಟ್ಟು 98.89 ಕೋಟಿ ರೂ. ನಗದು ಸೇರಿದಂತೆ ಒಟ್ಟು 452 ಕೋಟಿ ರೂ. ಮೊತ್ತದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.ನೀತಿ ಸಂಹಿತೆ ಜಾರಿಯಾದಂದಿನಿಂದ ಶನಿವಾರದವರೆಗೆ 179.21 ಕೊಟಿ ರೂ. ಮೊತ್ತದ ಮದ್ಯ, 11.89 ಕೋಟಿ ಬೆಲೆಬಾಳುವ ಡ್ರಗ್ಸ್, 78.33 ಕೋಟಿ ರೂ. ಮೊತ್ತದ ಚಿನ್ನ, 1.18 ಕೋಟಿ ರೂ. ಮೌಲ್ಯದ ಬೆಳ್ಳಿ, 1.22 ಕೋಟಿ ರೂ. ಬೆಲೆಯ ವಜ್ರ, 9.53 ಕೋಟಿ ರೂ. ಮೊಬಲಗಿನ ಉಚಿತಉಡುಗೊರೆ, 72.48 ಕೋಟಿ ಮೊತ್ತದ ಇತರೆ ವಸ್ತುಗಳನ್ನು ಜ್ತು ಮಾಡಲಾಗಿದೆ. ಜಾಗೃತದಳಗಳು ದಾಳಿ ನಡೆಸಿ 2,301 ಎ್ಐಆರ್ ದಾಖಲಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 7 =
Remember me
