ಬೆಂಗಳೂರು:ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಚುನಾವಣಾ ಅಕ್ರಮಗಳ ಪತ್ತೆಗೆ ಬಲೆ ಬೀಸಿದೆ.
ನೀತಿ ಸಂಹಿತೆ ಜಾರಿಯಾದಂದಿನಿಂದ ಭಾನುವಾರದವರೆಗೆ 98.89 ಕೋಟಿ ರೂ. ನಗದು ಸೇರಿದಂತೆ 452.98 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
179.39 ಕೋಟಿ ರೂ. ಬೆಲೆ ಬಾಳುವ ಮದ್ಯ, 11.96 ಕೋಟಿ ರೂ. ಮೌಲ್ಯದ ಡ್ರಗ್ಸ್, 78.33 ಕೋಟಿ ರೂ. ಬೆಲೆಯ ಚಿನ್ನ, 1.18 ಕೋಟಿ ರೂ. ಮೊತ್ತದ ಬೆಳ್ಳಿ, 1.22 ಕೋಟಿ ರೂ. ಬೆಲೆ ಬಾಳುವ ವಜ್ರ, 9.53 ಕೋಟಿ ರೂ. ಬೆಲೆಯ ಉಚಿತ ಉಡುಗೊರೆ ಹಾಗೂ 72.48 ಕೋಟಿ ರೂ. ಮೊತ್ತದ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್, ಅಬಕಾರಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಇಲಾಖೆ ತಂಡಗಳು ಕಾರ್ಯಾಚರಣೆ ನಡೆಸಿ ಒಟ್ಟು 2,325 ಎ್ಐಆರ್ ದಾಖಲಿಸಿವೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:eight + eight =
Remember me
