ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸೋಮವಾರ ರಾತ್ರಿ ಹೃದಯಾಘಾತವಾದ ತಕ್ಷಣ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಪತ್ನಿ, ಪುತ್ರ, ಅಪಾರ ಬಂಧು ಬಳಗವನ್ನು ಸದಾನಂದ ಅಗಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಕ್ರಿಯಾಶೀಲವಾಗಿದ್ದ ಚನ್ನಪಟ್ಟಣದ ಸದಾನಂದ, ಸಂಜೆವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು.
ಎಚ್.ಡಿ.ಕುಮಾರಸ್ವಾಮಿ ಅವರ ನಂಬಿಕಸ್ಥನಾಗಿದ್ದ ಸದಾನಂದ, ಈಗಲೂ ಅವರ ಮಾಧ್ಯಮ ಕಾರ್ಯದರ್ಶಿಯಾಗಿಯೇ ಕೆಲಸ ಮಾಡುತ್ತಿದ್ದರು.
ಸಂತಾಪ: ಕೆ.ಸಿ.ಸದಾನಂದ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
4 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಕರೊನಾ 3ನೇ ಅಲೆ ಬಂದರೆ ಅಪಾಯ..

ನೋಂದಣಿ ದಾಖಲೆಗಿಲ್ಲ ಸುರಕ್ಷತೆ: ಸಬ್ ರಿಜಿಸ್ಟ್ರಾರ್ ಕಚೇರಿ ಸಿ.ಡಿ.ಗಳಿಗೆ ಹಾನಿ, ಬಹುತೇಕ ಅನುಪಯುಕ್ತ

ಸತಾಯಿಸುವ ಆಡಳಿತಯಂತ್ರದ ಕಿವಿಹಿಂಡಿದ ಜನಸಾಮಾನ್ಯರು; ವ್ಯವಸ್ಥೆ ಬಗ್ಗೆ ಜನತೆ ಅಸಮಾಧಾನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + sixteen =
Remember me
