ಬೆಂಗಳೂರು:ವಿಧಾನಸಭೆ ಕಲಾಪದ ನೇರಪ್ರಸಾರಕ್ಕೆ ಸುದ್ದಿವಾಹಿನಿಗಳನ್ನು ನಿರ್ಬಂಧಿಸಿರುವ ಸ್ಪೀಕರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಇತ್ಯರ್ಥಪಡಿಸಿರುವ ಹೈಕೋರ್ಟ್, ಈ ಸಂಬಂಧ ಸ್ಪೀಕರ್ ಅವರಿಗೇ ಮನವಿ ಸಲ್ಲಿಸುವಂತೆ ಸೂಚಿಸಿದೆ.
ವಾದ ಆಲಿಸಿದ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರು ಸ್ಪೀಕರ್ ಅರೆ ನ್ಯಾಯಿಕ ಅಧಿಕಾರ ಬಳಸಿ ಆದೇಶ ನೀಡಿದ್ದಾರೆಂದು ಹೇಳಿದ್ದಾರೆ. ಆದರೆ, ಸ್ಪೀಕರ್ ಅರೆ ನ್ಯಾಯಿಕ ಅಧಿಕಾರ ಬಳಸಿಲ್ಲ. ಆದ್ದರಿಂದ ಅವರ ಆದೇಶದ ವಿರುದ್ಧ ಯಾವುದೇ ನಿರ್ದೇಶನ ನೀಡಲಾಗದು. ಅರ್ಜಿದಾರರು
ಮೊದಲು ಈ ಸಂಬಂಧ ಸ್ಪೀಕರ್​ಗೆ ಮನವಿ ಸಲ್ಲಿಸಬೇಕು. ಅವರು ಮನವಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + thirteen =
Remember me
