ಕೊಡಗು:ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಇನ್ನೆರಡು ವರ್ಷದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಸಹಕಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಪ್ರಥಮವಾಗಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು.
ತಿಂಗಳಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದ ಸಿಎಂ, ಅರ್ಹ ಶಾಸಕರಿಗೆ ಹಾಗೂ ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆಗೆ ಪ್ರತಿಕ್ರಿಯಿಸಲಿಲ್ಲ. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದೆ ನಿರ್ಗಮಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − ten =
Remember me
