ತುಮಕೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರ ಮಹತ್ವಕಾಂಕ್ಷೆಯ ಮೇಕೆದಾಟು ಪಾದಯಾತ್ರೆ ಇಂದು ಮರು ಚಾಲನೆ ಪಡೆದಿದ್ದು, ಸಾವಿರಾರು ಮಂದಿ ಹೆಜ್ಜೆ ಹಾಕುತ್ತಿದ್ದಾರೆ. ಈ ಯಾತ್ರೆಯಲ್ಲಿ ತುಮಕೂರು ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಆದರೀಗ ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಶ್ರೀಗಳು ಡಿಕೆಶಿಗೆ ಪತ್ರ ಬರೆದಿದ್ದಾರೆ.
ಸಿದ್ಧಗಂಗಾ ಮಠದಲ್ಲಿ ಸಿದ್ದಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಹಾಗಾಗಿ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ. ಕುಡಿಯುವ ನೀರಿನ ಪಾದಯಾತ್ರೆ ಯಶಸ್ವಿಯಾಗಿ ಆದಷ್ಟು ಬೇಗ ಯೋಜನೆ ಜಾರಿಯಾಗಲಿ. ರೈತಾಪಿ ಜನರಿಗೆ ಹಾಗೂ ಕುಡಿಯುವ ನೀರಿನ ಬವಣೆ ನಿಗಲೆಂದು ಹಾರೈಸುತ್ತೇನೆ ಎಂದು ಸಿದ್ದಲಿಂಗ ಶ್ರೀಗಳಳು ಪತ್ರದಲ್ಲಿ ವಿವರಿಸಿದ್ದಾರೆ.
ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭ: ಶಿವರಾತ್ರಿ ಪ್ರಯುಕ್ತ ವಿವಿಧೆಡೆಯಿಂದ ಭಕ್ತರ ಆಗಮನ

ಮಾದಪ್ಪನ ರಥೋತ್ಸದಲ್ಲಿ ಭಕ್ತರಿಗೆ ನಿರ್ಬಂಧ: ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸ್ಥಳೀಯರಿಗಷ್ಟೇ ಅವಕಾಶ

ಪೊಲೀಸರನ್ನೇ ಡ್ರಾಪ್ ಕೇಳಿ ಸಿಕ್ಕಿಬಿದ್ದ ಕಳ್ಳರು! ಇದು ಸಿನಿಮಾ ಕಥೆಯಲ್ಲ, ದೊಡ್ಡಬಳ್ಳಾಪುರದಲ್ಲಿ ಹಾಡಹಗಲೇ ನಡೆದ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 13 =
Remember me
