ಮಂಡ್ಯ:ಮೇಲುಕೋಟೆಯ ಪ್ರಸಿದ್ಧ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಇಂದು ವೈರಮುಡಿ ಬ್ರಹ್ಮೋತ್ಸವ ನಡೆಯುತ್ತಿದೆ. ಇದೇ ಮೊದಲನೇ ಬಾರಿಗೆ ಭಕ್ತರಿಲ್ಲದೆ ಉತ್ಸವ ನಡೆಸಲಾಗುತ್ತಿದೆ. ಪೊಲೀಸರು, ಅಧಿಕಾರಿಗಳು, ಸರ್ಕಾರಿ ನೌಕರರು, ಅರ್ಚಕರು, ದೇವಾಲಯದ ಸಿಬ್ಬಂದಿ, ರಾಜಕಾರಣಿಗಳಿಗೆ ಮಾತ್ರವೇ ಉತ್ಸವದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.
ವೈರಮುಡಿ ಬ್ರಹ್ಮೋತ್ಸವದ ಲೈವ್​ ವಿಡಿಯೋವನ್ನು ಇಲ್ಲಿ ವೀಕ್ಷಿಸಿ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 + 1 =
Remember me
