ಬೆಂಗಳೂರು: ಲಾಕ್​ಡೌನ್​ನಿಂದ ಪ್ರತಿಕಾ ವಿತರಕರಿಗೆ ಸಂಕಷ್ಟ ಎದುರಾ ಗಿದೆ. ದಿನಪತ್ರಿಕೆಗಳ ವಿತರಕರಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ಕರ್ನಾಟಕ ದಿನಪತ್ರಿಕೆ ವಿತರಕರು ಶುಕ್ರವಾರ ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಒಂದು ಹಾವು ಕಚ್ಚಿದ್ರೂ ಬಚಾವ್​, ಆದ್ರೆ ಮತ್ತೊಂದು ಬೆಡ್​ರೂಮ್​ಗೇ ನುಗ್ಗಿತ್ತು..
ಕರೊನಾ ಸೋಂಕು, ಲಾಕ್​ಡೌನ್ ಸಮಯ ದಲ್ಲೂ ದಿನಪತ್ರಿಕೆ ವಿತರಕರು ತಮ್ಮ ಜೀವದ ಹಂಗು ತೊರೆದು ದಿನಪತ್ರಿಕೆಗಳನ್ನು ಓದುಗರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ಸಾವಿರಾರು ವಿತರಕರು ಸಮಸ್ಯೆಗೆ ಸಿಲುಕಿದ್ದು, ಅವರಿಗೆ ತಲಾ 5 ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:ದೇವಸ್ಥಾನದಲ್ಲಿ ಮದುವೆ ಮುಗಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿತು ಆ ಜೋಡಿ!
ಕರೊನಾ ಭೀತಿಯಿಂದ ಮನೆ ಹತ್ತಿರ ಸಹ ಬರಬೇಡಿ ಎಂದು ಹಲವರು ಪತ್ರಿಕೆ ಚಂದಾದಾರಿಕೆ ಸ್ಥಗಿತಗೊಳಿಸಿದ್ದಾರೆ. ಇನ್ನು ಕೆಲವರು ತಿಂಗಳ ಬಿಲ್ ಮೊತ್ತ ಪಾವತಿ ಮಾಡದೆ ಸಮಸ್ಯೆಯಾಗಿದೆ. ಇದರಿಂದ ರಾಜ್ಯಾದ್ಯಂತ 25 ಸಾವಿರಕ್ಕೂ ಅಧಿಕ ವಿತರಕರು ಸಂಕಷ್ಟದಲ್ಲಿದ್ದಾರೆ. ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ಒತ್ತಾಯಿಸಿದರು.
ಹೆಂಡ್ತಿ ಡೈವೋರ್ಸ್ ಕೇಳಿದ್ಳು.. ಗಂಡ ಆಕೆಯ ಮೂಗನ್ನೇ ಕತ್ತರಿಸಿದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 2 =
Remember me
