ಬೆಂಗಳೂರು:ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಇಂದಿನಿಂದ ಮೂರು ದಿನ ಮಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಇದನ್ನೂ ಓದಿ:ಈ ಗ್ರಾಮದಲ್ಲಿ ಜಾನವಾರುಗಳಿಗೂ ವಾರಾಂತ್ಯ ರಜೆ ಇದೆ!
ಇಂದು ಕೊಡಗು, ಬೀದರ್, ಕಲಬುರಗಿ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಹಗುರು ಮಳೆ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 5 =
Remember me
