ಬೆಂಗಳೂರು:ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಗೋವಿಂದಪುರ‌ ಠಾಣಾ ವ್ಯಾಪ್ತಿಯ ಎಚ್​ಬಿಆರ್ ಲೇಔಟ್ ಬಳಿ ಮಂಗಳವಾರ ಬೆಳಗ್ಗೆ ಕುಸಿದಿದೆ. ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಮೆಟ್ರೋ ಮಾರ್ಗದ ಕಾಮಗಾರಿ ನಡೆಯುತ್ತಿತ್ತು.
ಬೆಳಗ್ಗೆ 10.30 ಸುಮಾರಿನಲ್ಲಿ ರಸ್ತೆ ಮೇಲೆ ಮೆಟ್ರೋ ಪಿಲ್ಲರ್ ಬಿದ್ದಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಪತಿ, ಪತ್ನಿ, ಇಬ್ಬರು ಪುಟ್ಟ ಮಕ್ಕಳು ಸಿಲುಕಿದ್ದಾರೆ. ತಾಯಿ-ಮಗನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ವಾಹನ ಸಂಚಾರ ಬಂದ್ ಆಗಿದ್ದು, ಟ್ರಾಫಿಕ್​ ಜಾಮ್​ ಉಂಟಾಗಿದೆ (ಇದು ಪ್ರಾಥಮಿಕ ಮಾಹಿತಿ).
‘ನಮ್ಮ ಮೆಟ್ರೋ’ ಪಿಲ್ಲರ್​ ದುರಂತ: ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಣೆ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​ ಕುಸಿತ: ಬೆಂಗಳೂರಲ್ಲಿ ತಾಯಿ-ಮಗು ದುರ್ಮರಣ

ಕನಕಪುರದಲ್ಲಿ ಶಾಲಾ ಬಸ್​ಗೆ ಬಾಲಕಿ ಬಲಿ! ತರಗತಿ ಮುಗೀತು ಮನೆಗೆ ಹೋಗಿ ಅಮ್ಮನ ಮಡಿಲು ಸೇರಬೇಕು ಅನ್ನುವಷ್ಟರಲ್ಲಿ ಘೋರ ದುರಂತ…

ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + twelve =
Remember me
