ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 2 ಹಂತವಾಗಿ ಮತಚಲಾವಣೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಏಪ್ರಿಲ್​​26ರಂದು ನಡೆಯುವ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ.
2024 ಏಪ್ರಿಲ್​​26ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಎಲ್ಲಾ ನಾಲ್ಕು ಟರ್ಮಿನಲ್​ಗಳಲ್ಲಿ ಸಮಯ ವಿಸ್ತರಣೆ ಮಾಡಲಾಗಿದೆ. ನಾಗಸಂದ್ರ, ರೇಷ್ಮೆ ಸಂಸ್ಥೆ ಚಲ್ಲಘಟ್ಟ ವೈಟ್ ಫೀಲ್ಡ್​ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 11.55ಕ್ಕೆ ವಿಸ್ತರಿಸಲಾಗಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು2024 ಜುಲೈ 27 ರಂದು 12.35ಕ್ಕೆ ಮಧ್ಯರಾತ್ರಿ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕೋರಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 + seventeen =
Remember me
