ಸುಬ್ರಹ್ಮಣ್ಯ:ಲಾಕ್‌ಡೌನ್ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಸತಿಗೃಹದಲ್ಲಿ ವಲಸೆ ಕಾರ್ಮಿಕರಿಗೆ ವಸತಿ ಹಾಗೂ ದೇವಸ್ಥಾನದಿಂದ ಉಚಿತ ಭೋಜನ ವ್ಯವಸ್ಥೆ ಮಾಡಲಾಗಿದೆ.
ಆದರೆ ಈ ವಲಸೆ ಕಾರ್ಮಿಕರು ಭೋಜನ ಪ್ರಸಾದಕ್ಕೆ ನೀಡಬೇಕಾದ ಗೌರವವನ್ನು ನೀಡದೇ ಚೆಲ್ಲಿದ ಘಟನೆ ಸೋಮವಾರ ನಡೆದಿದೆ.
ಇದನ್ನೂ ಓದಿಇತರ ಕಾಯಿಲೆಗಳ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಪುನರಾರಂಭ: ಮೋದಿ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಬಿಎಸ್‌ವೈ
ಹೀಗೇಕೆ ಮಾಡಿದಿರಿ ಎಂದು ದೇವಸ್ಥಾನದ ಆಡಳಿತದವರು ಆ ವಲಸೆ ಕಾರ್ಮಿಕರನ್ನು ವಿಚಾರಿಸಿದ್ದಾರೆ. ‘‘ನಾವು ಅನ್ನ ತಿನ್ನುವುದಿಲ್ಲ’’ ಎಂದ ಕಾರ್ಮಿಕರು, ಚಪಾತಿಯ ಬೇಡಿಕೆಯಿಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರಿಗೆ ಭೋಜನ ಪ್ರಸಾದದ ಬದಲು ಚಪಾತಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಸುಬ್ರಹ್ಮಣ್ಯ ದೇವಳದ ವಸತಿಗೃಹದಲ್ಲಿ ಉಪ್ಪಿನಂಗಡಿಯಿಂದ ಕರೆತಂದು ಆಶ್ರಯ ನೀಡಿದ ಕಾರ್ಮಿಕರು ದೇವರ ಭೋಜನ ಪ್ರಸಾದ ಎಸೆಯುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಈ ಎಲ್ಲ ಕಾರ್ಮಿಕರು ರೈಲಿನಲ್ಲಿ ಮಂಗಳವಾರ ಊರಿಗೆ ತೆರಳಲಿದ್ದಾರೆ.
ಗೆದ್ದ ಹೃದಯವನ್ನು ಕೋವಿಡ್​ಗೆ ದಾನ ಮಾಡಿದ ಸಾನಿಯಾ ಮಿರ್ಜಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 8 =
Remember me
