ಮಂಗಳೂರು:ಕಂಬಳದಲ್ಲಿ ಈಗಾಗಲೇ ದಾಖಲೆ ಮಾಡಿರುವ ಮಿಜಾರು ಶ್ರೀನಿವಾಸ ಗೌಡ ಅವರು ಇದೀಗ ತಮ್ಮದೇ ದಾಖಲೆ ಮುರಿದು ಹೊಸದೊಂದು ರೆಕಾರ್ಡ್ ಮಾಡಿ ಸಾಧನೆ ಮೆರೆದಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆಯುತ್ತಿರುವ ಸೂರ್ಯ-ಚಂದ್ರ ಜೋಡುಕೆರೆ ಕಂಬಳದಲ್ಲಿ ಶ್ರೀನಿವಾಸ ಗೌಡ ಹೊಸ ದಾಖಲೆ ಮಾಡಿ ಗಮನ ಸೆಳೆದಿದ್ದಾರೆ. ಅವರು 100 ಮೀಟರ್ ದೂರವನ್ನು ಕೇವಲ 8.96 ಸೆಕೆಂಡ್​ಗಳಲ್ಲಿ ತಲುಪಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಂಬಳದಲ್ಲಿ ಮತ್ತೆ ಸಾಧನೆ ಮೆರೆದ ಮಿಜಾರು ಶ್ರೀನಿವಾಸ ಗೌಡವಿವರಗಳಿಗೆhttps://t.co/YaFZZbZDD9ನೋಡಿpic.twitter.com/x5pT2O3mYC
— Vijayavani (@VVani4U)March 20, 2021

ನೇಗಿಲು ಹಿರಿಯ ವಿಭಾಗದ ಕೋಣಗಳನ್ನು ಓಡಿಸಿದ ಶ್ರೀನಿವಾಸ ಗೌಡ, 125 ಮೀಟರ್ ದೂರವನ್ನು 11.21 ಸೆಕೆಂಡ್​ಗಳಲ್ಲಿ ಮುಟ್ಟಿದ್ದಾರೆ. ಅದನ್ನು 100 ಮೀಟರ್ ದೂರಕ್ಕೆ ಹೋಲಿಕೆ ಮಾಡಿದಾಗ ಕೇವಲ 8.96 ಸೆಕೆಂಡ್​ಗೆ ತಲುಪಿದಂತಾಗಿದೆ. ಈ ಮೂಲಕ ಅವರು ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಪರಾಕ್ರಮ ತೋರಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಉಪೇಂದ್ರ ಜತೆ ಹರಿಪ್ರಿಯಾ; ‘ಲಗಾಮ್​ಗೂ ಮುನ್ನ ಶಶಾಂಕ್ ಚಿತ್ರದಲ್ಲಿ…

ನಾನು ಮಗು ತರಹ…; ಚೆನ್ನಾಗಿ ಇಟ್ಕೊಂಡ್ರೆ ಚೆನ್ನಾಗೇ ಇರ್ತೀನಿ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × five =
Remember me
