
ಹಿರಿಯ ಪತ್ರಕರ್ತ ಮಿಂಚು ಶ್ರೀನಿವಾಸ್ (60) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಾಯಿ, ಪತ್ನಿ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.ಬೆಂಗಳೂರು ನಗರ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.ಸಂತಾಪ: ಮಿಂಚು ಶ್ರೀನಿವಾಸ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸಂತಾಪ ವ್ಯಕ್ತಪಡಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − six =
Remember me
