ತುಮಕೂರು:ರಾಜ್ಯದಲ್ಲಿ ದಿನವೂ ಒಂದಲ್ಲ ಒಂದು ಕಡೆ ಭೀಕರ ಅಪಘಾತಗಳು ಸಂಭವಿಸುತ್ತಿದ್ದು, ಸಾವು-ನೋವು ಉಂಟಾಗುತ್ತಿವೆ. ಇಂದು ಅಂಥದ್ದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜಡೇಗೊಂಡನಹಳ್ಳಿ ಬಳಿ ಮಿನಿ ಬಸ್​ ಮತ್ತು ಇನ್ನೊಂದು ವಾಹನದ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮಿನಿ ಬಸ್​ನಲ್ಲಿದ್ದ ಕ್ಲೀನರ್ ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!
ತಗ್ಗಿಹಳ್ಳಿ ಮೂಲದ ಸಂಜೀವಯ್ಯ ಸಾವಿಗೀಡಾದ ಕ್ಲೀನರ್. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮಧುಗಿರಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೊನ್ನೆ ಜಗ್ಗೇಶ್​ಗೆ ಕನ್ನಡ ಪಾಠ ಮಾಡಿದ್ದ ‘ಮೇಷ್ಟ್ರು’, ಇಂದು ಸಚಿವರು-ಸರ್ಕಾರಿ ಅಧಿಕಾರಿಗಳಿಗೂ ಕಿವಿಮಾತು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 13 =
Remember me
