ಬಳ್ಳಾರಿ:ಅರಣ್ಯ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್​ ಸಿಂಗ್​ ಅವರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸಚಿವರು ಶುಕ್ರವಾರ ಸ್ವಯಂ ಪ್ರೇರಿತರಾಗಿ ಕೋವಿಡ್​-19 ಟೆಸ್ಟ್ ಮಾಡಿಸಿದ್ದರು. ಶನಿವಾರ ರಾತ್ರಿ ವರದಿ ಬಂದಿದ್ದು, ಆನಂದ್ ಸಿಂಗ್​ಗೆ ಕರೊನಾ ಸೋಂಕು ಧೃಡವಾಗಿದೆ.
ಇದನ್ನೂ ಓದಿ:ಮಾಸ್ಕ್​ ಎಲ್ಲಿ ಎಂದಿದ್ದಕ್ಕೆ ಮಹಿಳೆ ಜತೆ ಅಸಭ್ಯ ವರ್ತನೆ: ಜನ ಬರ್ತಿದ್ದಂತೆ ಸಿನಿಮೀಯ ಶೈಲಿಯಲ್ಲಿ ಯುವಕರು ಪರಾರಿ
ಯಾವುದೇ ರೋಗದ ಲಕ್ಷಣಗಳಿಲ್ಲದೇ ಕರೊನಾ ಧೃಡವಾಗಿದ್ದು, ಎ ಸಿಂಪ್ಟಮ್ಯಾಟಿಕ್ ಕೇಸ್ ಆಗಿರುವುದರಿಂದ ಸಿಂಗ್ ತಮ್ಮ ಹೊಸಪೇಟೆ​ ಮನೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. ಪಾಸಿಟಿವ್ ಬಂದಿರೋದು ನಿಜ. ಆದರೆ ಸಿಂಗ್ ಆರೋಗ್ಯವಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಆನಂದ್ ಸಿಂಗ್ ಕರೊನಾ ಸೋಂಕಿತರ ವಾರ್ಡ್ ಒಳಗೆ ಹೋಗಿ ಬಂದಿದ್ದರು. ಅಲ್ಲದೇ ಅವರ ಕಾರು ಚಾಲಕನಿಗೂ ಕರೊನಾ ಧೃಡವಾಗಿತ್ತು.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಉತ್ತರ ಕೊರಿಯಾದಲ್ಲಿ ಮೊದಲ ಕರೊನಾ ಶಂಕಿತ ಪ್ರಕರಣ: ಸೋಂಕು ತಡೆಯಲು ಕಿಮ್​ ಕಠಿಣ ನಿರ್ಧಾರ!
ನಿಶ್ಚಿತಾರ್ಥದಲ್ಲಿ ತೆಲುಗು ನಟ ನಿತಿನ್​ ಧರಿಸಿದ್ದ ಕುರ್ತಾ ಬೆಲೆ ಕೇಳಿದ್ರೆ ಶಾಕ್​ ಆಗೋದು ಖಂಡಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
