ವಿಜಯನಗರ:ನಿನ್ನೆ (ಮೇ. 2) ವಿಜಯನಗರದ ಹೊಸಪೇಟೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಗನ ಮಾತುಗಳನ್ನು ಕೇಳಿ ಸಚಿವ ಆನಂದ್​ ಸಿಂಗ್​ ಸಿಳ್ಳೆ ಹಾಕಿ ಸಂಭ್ರಮಿಸಿದರು.
ಹೊಸಪೇಟೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ನಿನ್ನೆ ಬಿಜೆಪಿ ಸಮಾವೇಶ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆನಂದ್​ ಸಿಂಗ್​ ಪುತ್ರ ಸಿದ್ದಾರ್ಥ್​ ಸಿಂಗ್​ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಸಾಮಾನ್ಯ ಕಾರ್ಯಕರ್ತನಂತೆ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತಿದ್ದ ಆನಂದ್​ ಸಿಂಗ್​ ಮಗನ ಮಾತುಗಳನ್ನು ಸಿಳ್ಳೆ ಹಾಕಿ ಸಂಭ್ರಮಿಸಿದೆ.
ಇದನ್ನೂ ಓದಿ:ಸೈಬರ್​ ದಾಳಿಗೆ ಮನನೊಂದು ಬದುಕು ಅಂತ್ಯಗೊಳಿಸಿದ ಯುವತಿ

ಆನಂದ್​ ಸಿಂಗ್​ ಸಿಳ್ಳೆ ಹಾಕಿ ಸಂಭ್ರಮಿಸುತ್ತಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ತ್ರಿಕೋನ ಹಣಾಹಣಿ; ಜಿಲ್ಲೆಯಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ಡಾ.ಕೆ.ಸುಧಾಕರ್; ಕಾಂಗ್ರೆಸ್-ಜೆಡಿಎಸ್ ಪ್ರಬಲ ಪೈಪೋಟಿ

ಅಂದಹಾಗೆ ಈ ಬಾರಿ ಬಿಜೆಪಿಯಿಂದ ಆನಂದ್​ ಸಿಂಗ್​ ಟಿಕೆಟ್​ ಪಡೆದಿಲ್ಲ. ಬದಲಾಗಿ ತಮ್ಮ ಪುತ್ರನಿಗೆ ಟಿಕೆಟ್​ ಕೊಡಿಸುವಲ್ಲಿ ಆನಂದ್​ ಸಿಂಗ್​ ಯಶಸ್ವಿಯಾಗಿದ್ದಾರೆ. ಮಗನ ಪರ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ. (ದಿಗ್ವಿಜಯ ನ್ಯೂಸ್​)
ಭಾರತದಲ್ಲಿ ಸರಾಸರಿ ವೇತನ 50 ಸಾವಿರ ರೂ.!; ಜಾಗತಿಕ ಪಟ್ಟಿಯಲ್ಲಿ 65ನೇ ಸ್ಥಾನ

ಗೌಡ್ರ ಹುಡುಗನನ್ನೇ ಹುಡುಕಿ ಕೊಡಿ… ಮದ್ವೆಯಾಗ್ತೀನಿ; ಹಸೆಮಣೆ ಏರಲು ತಯಾರಾದ್ರಾ ರಮ್ಯ?

ಅಮೆರಿಕ ಕಂಪನಿಗಳ ಮೇಲೆ ಚೀನಾ ಪ್ರಹಾರ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:15 − 12 =
Remember me
