ಬೆಂಗಳೂರು: ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ  ನಳೀನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಿರುವ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ತಮಗೆ ಸಲಹೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.
ಈ ಬಾರಿ ಎಸ್​ಎಸ್ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + ten =
Remember me
