ಬೆಂಗಳೂರು:ಐದು ದಶಕಗಳಿಂದ ಜನತೆಗೆ ಟೋಪಿ ಹಾಕುತ್ತಾ ಬಂದಿರುವ ಕಾಂಗ್ರೆಸ್​​ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಕಾಂಗ್ರೆಸ್​ ವಿರುದ್ಧ ಸಚಿವ ಆರ್​.ಅಶೋಕ್​ ವಾಗ್ದಾಳಿ ನಡೆಸಿದ್ದಾರೆ.
ರಾಮ ಅಂದ್ರೆ ಮಾರುದ್ದ ದೂರ ಹೋಗುತ್ತಾರೆ, ಹಾಗಾಗಿ ಕಾಂಗ್ರೆಸ್​​ಗೆ ರಾಮ ಆಗಿಬರುವುದಿಲ್ಲ, ಯಾವುದೋ ಧರ್ಮದ ಓಲೈಕೆ ಮಾಡುವುದಕ್ಕೆ ಹೊರಟಿದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಗಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಚಾಮರಾಜಪೇಟೆ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕರ ವಿಭಿನ್ನ ಹೇಳಿಕೆ; ಸಿದ್ದರಾಮಯ್ಯ
ರಾಮ ಎಲ್ಲಾ ಧರ್ಮಕ್ಕೂ ಸೇರಿರುವ ಪುರುಷೋತ್ತಮ, ನಾವೆಲ್ಲರೂ ಒಂದೇ ಎಂಬ ಭಾವನೆ ಇರಬೇಕು. ಕರಗಕ್ಕೂ ನಾವು ನಮ್ಮ ಸಂಪ್ರದಾಯ ಪಾಲನೆ ಮಾಡಿದ್ದೇವೆ, ಇಲ್ಲೂ ಕೂಡ ಎಲ್ಲಾ ಧರ್ಮದವರನ್ನು ವ್ಯಾಪಾರ ಮಾಡಲು ಅವಕಾಶ ಕೊಟ್ಟಿದ್ದೇವೆ. ಯಾರೂ ಕೂಡ ಅಶಾಂತಿಗೆ ಅವಕಾಶ ಕೊಡಬಾರದು ಎಂದಿದ್ದಾರೆ.ಧಾರವಾಡ ಗಲಾಟೆ ಕುರಿತು ರಾಮನ ಕುರಿತ ಕಾಂಗ್ರೆಸ್​​ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಎಲ್ಲರೂ ರಾಮಸ್ಮರಣೆ ಮಾಡೋಣ, ಆದರೆ ಮತ್ತೊಬ್ಬರಿಗೆ ತೊಂದರೆ ಉಂಟುಮಾಡಬಾರದು: ಕುಮಾರಸ್ವಾಮಿ

ಪಿಎಸ್​ಐ ಪರೀಕ್ಷೆಯಲ್ಲಿ ಬರೆದಿದ್ದು 21 ಪ್ರಶ್ನೆಗೆ ಉತ್ತರ ಓಎಂಆರ್ ಶೀಟ್​ನಲ್ಲಿ ತೋರಿಸಿದ್ದೆಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − ten =
Remember me
