ಬೆಂಗಳೂರು:‘ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಕೈವಾಡ ಇದೆ ಎಂದು ಹೇಳಿ ನಿಮ್ಮನ್ನು ಬಿಟ್ಟುಬಿಡುತ್ತೇವೆ. ಇಲ್ಲದಿದ್ದರೆ ನಿಮ್ಮನ್ನು ಜೈಲಿಗೆ ಕಳಿಸುತ್ತೇವೆ. ಇದು ಇಡಿ ಅಧಿಕಾರಿಗಳು ವಾಲ್ಮೀಕಿ ನಿಗಮ ಹಗರಣದ ತನಿಖೆ ಎದುರಿಸುತ್ತಿರುವ ಅಧಿಕಾರಿಯ ಮೇಲೆ ಹೇರಿರುವ ಒತ್ತಡ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇರ ಆರೋಪ ಎಸಗಿದ್ದಾರೆ.
ಇದನ್ನೂ ಓದಿ:ಬಾಂಗ್ಲಾದವರಿಗೆ ಆಶ್ರಯ ನೀಡುವ ಮಮತಾ ಹೇಳಿಕೆಗೆ ಆಕ್ಷೇಪ; ವರದಿ ಕೇಳಿದ ರಾಜ್ಯಪಾಲರು
ತನಿಖಾ ಸಂಸ್ಥೆಗಳು ಕೇಂದ್ರದ ಬಿಜೆಪಿ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ. ಬಿಜೆಪಿ ವಿರುದ್ಧ ಇರುವ ವಿರೋಧ ಪಕ್ಷಗಳ ನಾಯಕರು ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಪಿತೂರಿ ನಡೆಸುತ್ತಿವೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಇದು ವಿರೋಧ ಪಕ್ಷಗಳ ನಾಯಕರನ್ನು ರಾಜಕೀಯವಾಗಿ ಮುಗಿಸುವ ವ್ಯವಸ್ಥಿತ ಷಡ್ಯಂತ್ರ. ಇದನ್ನು ನಾವು ಖಂಡಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಇದಕ್ಕೆಲ್ಲ ನಾವು ಮಣಿಯುವುದಿಲ್ಲ. ಇದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ಈ ಷಡ್ಯಂತ್ರದಲ್ಲಿ ಭಾಗಿಯಾದವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ದಿನೇಶ್ ಗುಂಡಾರಾವ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಚೆನ್ನಾಗಿಯೇ ಕಾಪಿ ಹೊಡೆದಿದ್ದೀರಾ… ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆಗೆ ಪಿ. ಚಿದಂಬರಂ ಟಾಂಗ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + twenty =
Remember me
