ಬಿಜೆಪಿ ವಿರುದ್ಧ ಕಾಂಗ್ರೆಸ್​ ನಾಯಕರ ಪ್ರತಿಭಟನೆ; ಕರೊನಾ ಮರೆತು ಒಗ್ಗಟ್ಟು ಪ್ರದರ್ಶನಬೆಂಗಳೂರು:ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್​ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊವಿಡ್​-19 ಇದ್ದರೂ ಸಾಮಾಜಿಕ ಅಂತರ ನಿಯಮಗಳನ್ನು ಪಾಲಿಸದೆ ಪ್ರತಿಭಟನೆ ನಡೆಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.
ಟ್ವೀಟ್​ ಮಾಡಿರುವ ಅವರು, ಕಾಂಗ್ರೆಸ್​ ನಾಯಕರು ಕೊವಿಡ್​-19 ನಿಯಂತ್ರಣಾ ನಿಯಮಗಳನ್ನು ಗಾಳಿಗೆ ತೂರಿ, ಸಾಮಾಜಿಕ ಅಂತರವನ್ನು ಮರೆತು ಜಾತ್ರೆಯಂತೆ ಪ್ರತಿಭಟನೆ ಮಾಡಿದ್ದಲ್ಲದೆ, ರಾಜ್ಯಪಾಲರಿಗೆ ದೂರು ನೀಡಲು ಹೋಗಿದ್ದು ಅವರ ಸಾಮಾಜಿಕ ಕಳಕಳಿಯನ್ನು ಎತ್ತಿ ತೋರಿಸುತ್ತದೆ.ಇದನ್ನೂ ಓದಿ:
ಇವರಿಗೆ ಸಮಾಜದ ಒಳಿತಿಗಿಂತಲೂ ಪ್ರಚಾರದ ಗೀಳು ಜಾಸ್ತಿ. ತಾವು ಇರುವ ಕತ್ತಲೆಯನ್ನು ಅರಿಯದವರು ಬೆಳಕಿಗಾಗಿ ಎಂದೂ ಹುಡುಕುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ವರ್ಷದ ಈ ಗಿಫ್ಟ್‌ ಬೇಡ: ನಿಗಮ-ಮಂಡಳಿ ಸ್ಥಾನ ತಿರಸ್ಕರಿಸಿದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 13 =
Remember me
