ಬೆಂಗಳೂರು:ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಕಾನೂನು ಇಲಾಖೆ ಮುಂದೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ವಿಧಾನಮಂಡಲ ಬಜೆಟ್ ಅಧಿವೇಶನದ ಬಗ್ಗೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಗಮನಿಸಿದ್ದೇನೆ.ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಹುಶಃ ಈ ಕುರಿತು ಚರ್ಚೆಯಾಗಿ ತೀರ್ಮಾನ ಕೈಗೊಳ್ಳಬಹುದು. ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಈಗಾಗಲೇ ಹೇಳಿದ್ದನ್ನೇ ಪುನರುಚ್ಚರಿಸುವೆ. ಇಲಾಖೆಗೆ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು.
ಇದನ್ನೂ ಓದಿ:ನೀವು ದಿನಚರಿ ಹೇಗೆ ಪ್ರಾರಂಭಿಸುತ್ತೀರಿ? ಸ್ಮೃತಿ ಇರಾನಿ ನೀಡಿದ ಸಲಹೆ ಹೀಗಿದೆ…
ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ಬಗ್ಗೆ ಆಡಳಿತ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಮಾತಿನ ಜಟಾಪಟಿ ನಡೆದಿದೆ. ಈ ಮಧ್ಯೆ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟ ಸುಳಿವು ನೀಡಿ, ಸಚಿವ ಸಂಪುಟದ ಸಹೋದ್ಯೋಗಿಗಳ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
