ಶಿವಮೊಗ್ಗ: ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ಬೆದರಿಕೆ ಕರೆ ಬಂದಿದೆ. ಇದರೊಂದಿಗೆ ಮೂರು ದಿನಗಳ ಅಂತರದಲ್ಲಿ ಎರಡು ಬಾರಿ ಬೆದರಿಕೆ‌ ಬಂದಿದೆ.
ಈಶ್ವರಪ್ಪನವರಿಗೆ ಬೆದರಿಕೆ ಕರೆ ತಮಿಳುನಾಡಿನಿಂದ ಬಂದಿದ್ದು, ಸೂಕ್ತ ತನಿಖೆಗೆ ಆದೇಶಿಸಿದ್ದೇನೆ; ಗೃಹ ಸಚಿವ
ಇಟಲಿಯಿಂದ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾರೆ. ಶನಿವಾರ ರಾತ್ರಿ ಕರೆ ಮಾಡಿ ಮತ್ತೆ ಹಿಂದೂತ್ವದ ಬಗ್ಗೆ ಕೆದಕಿದ್ದಾರೆ. ಸಚಿವರ ಆಪ್ತ ಕಾರ್ಯದರ್ಶಿ ಕರೆ ಸ್ವೀಕರಿಸಿದ್ದರು ಎನ್ನಲಾಗಿದೆ.
ಸಚಿವ ಈಶ್ವರಪ್ಪ ಅವರಿಗೆ ಮೊಬೈಲ್​ ಕರೆ ಮಾಡಿ 48 ತಾಸುಗಳಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಅನಾಮಧೇಯ
ಕಳೆದ ಶುಕ್ರವಾರ ಮೊಬೈಲ್‌ಗೆ ಕರೆ ಮಾಡಿದ್ದ ಅಪರಿಚಿತನೊಬ್ಬ ತಮಿಳಿನಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದ. ಈಗಾಗಲೇ ಎಸ್ಪಿ ಕೆ.ಎಂ.ಶಾಂತರಾಜು ಅವರಿಗೆ ಸಚಿವರು ಮೌಖಿಕ ದೂರು ನೀಡಿದ್ದರು. ಈ ಹಿಂದೆ ದುಬೈನಿಂದಲೂ ಕರೆ ಮಾಡಿ ಬೆದರಿಕೆ ಹಾಕಿದ್ದರು.
ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ ಹಾಕಿದ ಅನಾಮಿಕ: ಮೌಖಿಕ ದೂರು ನೀಡಿದ ಸಚಿವರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + eight =
Remember me
