ಶಿವಮೊಗ್ಗ: ಜನಪ್ರತಿನಿಧಿಗಳಿಗೆ ಒಬ್ಬೊಬ್ಬರಾಗಿ ಕರೊನಾ ಭೀತಿ ಎದುರಾಗುತ್ತಿದೆ. ಈಗಾಗಲೇ ಹಲವು ರಾಜಕಾರಣಿಗಳು ಕರೊನಾ ಸೋಂಕಿಗೆ ಒಳಗಾಗಿದ್ದಾರೆ.
ಮೊನ್ನೆ ಕೃಷಿ ಸಚಿವ ಬಿ.ಸಿ.ಪಾಟೀಲ್​ ಅವರು ಕರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದುದರಿಂದ ಕ್ವಾರಂಟೈನ್​ಗೆ ಒಳಪಡುತ್ತಿರುವುದಾಗಿ ಹೇಳಿದ್ದರು. ಇದೀಗ ಸಚಿವ ಕೆ.ಎಸ್​.ಈಶ್ವರಪ್ಪನವರಿಗೂ ಕರೊನಾ ಆತಂಕ ಎದುರಾಗಿತ್ತು.ಈ ಬಗ್ಗೆ ಟ್ವೀಟ್​ ಮಾಡಿರುವ ಈಶ್ವರಪ್ಪ, ನನ್ನ ಮನೆಯ ಸಂಪರ್ಕದಲ್ಲಿದ್ದ ನನ್ನ ದೂರದ ಸಂಬಂಧಿ ಓರ್ವರಿಗೆ ಕರೊನಾ ದೃಢಪಟ್ಟಿದೆ. ಹಾಗಾಗಿ ನಾನು ಮತ್ತು ನನ್ನ ಕುಟುಂಬದವು ಕರೊನಾ ಟೆಸ್ಟ್​ಗೆ ಒಳಪಟ್ಟಿದ್ದೆವು. ಇದೀಗ ಬಂದ ವರದಿಯಲ್ಲಿ ಕರೊನಾ ಸೋಂಕು ಇಲ್ಲದಿರುವುದು ದೃಢಪಟ್ಟಿದ್ದು ಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಬೈಕ್‌ ಸ್ಟಂಟ್‌ಗೆ ವಿರೋಧ- ಬಾಲಕರಿಂದ ಬರ್ಬರ ಹತ್ಯೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಹಾಗೇ ಈಶ್ವರಪ್ಪನವರ ಗುಂಡಪ್ಪ ಶೆಡ್​ನಲ್ಲಿರುವ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೂ ಸೋಮವಾರ ಸೋಂಕು ಕಂಡು ಬಂದಿದೆ. ಹಾಗಾಗಿ ಸದ್ಯ ಈಶ್ವರಪ್ಪನವರ ಕುಟುಂಬ ಕ್ವಾರಂಟೈನ್​​ಗೆ ಒಳಪಟ್ಟಿದೆ. (ಏಜೆನ್ಸೀಸ್​)
ಮುಂದುವರಿದ ಸುದೀಪ್​ ಸಮಾಜಮುಖಿ ಕಾರ್ಯ: 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಕಿಚ್ಚ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
