ಬೆಂಗಳೂರು:ಇನ್ನೂ ಸಂಬಳವಾಗದೆ ಕಂಗಾಲಾಗಿರುವ ಸಾರಿಗೆ ಸಿಬ್ಬಂದಿಗೆ ಸಚಿವ ಲಕ್ಷ್ಮಣ್​ ಸವದಿ ಒಂದು ಗುಡ್​ ನ್ಯೂಸ್ ಕೊಟ್ಟಿದ್ದಾರೆ.
ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಾನು ಮುಖ್ಯಮಂತ್ರಿ ಬಳಿ ಮಾತನಾಡಿದ್ದೇನೆ. ಇನ್ನು 3-4 ದಿನಗಳಲ್ಲಿ ಸಂಬಳ ಆಗುತ್ತದೆ. ಸರ್ಕಾರದಿಂದ ನೇರವಾರಿ 326 ಕೋಟಿ ರೂಪಾಯಿಯನ್ನು ಪಡೆದು ಸಂಬಳ ನೀಡುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ:ಭಾರಿ ಪ್ರಮಾಣದ ಲಿಕ್ಕರ್ ಮಿಸ್ಸಿಂಗ್​; ಪೊಲೀಸರ ಮೇಲೆಯೇ ಡೌಟ್​!
ಕಳೆದ ನಾಲ್ಕು ದಿನಗಳಿಂದ 3500 ಬಸ್​ಗಳಲ್ಲಿ ಒಂದು ಲಕ್ಷ ಜನರನ್ನು ಅವರ ಊರುಗಳಿಗೆ ಕಳಿಸಲಾಗಿದೆ. ಈ ವೇಳೆ ಸಾರಿಗೆ ಸಿಬ್ಬಂದಿ ಭಯಪಡದೆ ಕೆಲಸ ಮಾಡುತ್ತಿದ್ದಾರೆ. ಜೀವದ ಭಯ ತೊರೆದು ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಸಾರಿಗೆ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದಿದ್ದಾರೆ.
ಹಾಗೇ ಮಾಧ್ಯಮದವರು ತಪ್ಪು ತಿದ್ದುವ ಕೆಲಸ ಮಾಡುತ್ತಿದ್ದು ಅವರಿಗೂ ಧನ್ಯವಾದ ಸಲ್ಲಿಸಿದ್ದಾರೆ. ಕಾರ್ಮಿಕರನ್ನು ಉಚಿತವಾಗಿ ಅವರ ಊರಿಗೆ ಕಳಿಸಲು ನಾಳೆ ಕೊನೇ ದಿನ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಮುಂಜಾನೆ..ಆತನಿನ್ನೂ ಎದ್ದಿರಲಿಲ್ಲ, ಪತ್ನಿ ಪಕ್ಕದಲ್ಲಿದ್ದಳು; ಗಾರ್ಡನ್​ನಿಂದ ಕೇಳಿದ ಶಬ್ದಕ್ಕೆ ನಗ್ನವಾಗಿಯೇ ಓಡಿ ಹೋದ..!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 4 =
Remember me
