ಬೆಂಗಳೂರು:ರೈತ ಮಹಿಳೆಯರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ:VIDEO| ರೈತ ಮಹಿಳೆಯರನ್ನು ರಾಸ್ಕಲ್​ ಎಂದು ಜರಿದ ಸಚಿವ ಮಾಧುಸ್ವಾಮಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲ ಬೆಳವಣಿಗೆಯನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಹೆಣ್ಣು ಮಗಳ ಬಗ್ಗೆ ಮಾಧುಸ್ವಾಮಿ ಹಾಗೇ ಮಾತಾಡಿದ್ದು ಸರಿಯಲ್ಲ. ನಾನು ಅವರಿಗೆ ಎಚ್ಚರಿಕೆ ನೀಡಿದ್ದೇನೆ. ಆ ಹೆಣ್ಣು ಮಗಳನ್ನು ಕರೆದು ನಾನು ಮಾತನಾಡುತ್ತೇನೆ ಎಂದರು.
ಮಾಧುಸ್ವಾಮಿ ಅವರಿಂದ ರಾಜೀನಾಮೆ ಪಡೆಯಬೇಕೆಂಬ ಕಾಂಗ್ರೆಸ್ ಆಗ್ರಹ ವಿಚಾರವಾಗಿ ಸಿಎಂ ಬಿಎಸ್​ವೈ ಪ್ರತಿಕ್ರಿಯೆ ನೀಡದೆ ಹೊರಟರು.
ಇದನ್ನೂ ಓದಿ:ನನ್ನನ್ಯಾರೂ ತಬ್ಬಿಕೊಂಡು ಮುತ್ತು ಕೊಟ್ಟಿಲ್ಲ ಎಂದು ಸಚಿವ ಮಾಧುಸ್ವಾಮಿ ಟಾಂಗ್​ ನೀಡಿದ್ಯಾರಿಗೆ?
ನಿನ್ನೆ ಕೋಲಾರ ತಾಲೂಕಿನ ಎಸ್​ ಅಗ್ರಹಾರ ಕೆರೆ ವೀಕ್ಷಿಸಲು ಆಗಮಿಸಿದ್ದ ವೇಳೆ ಅಹವಾಲು ಸಲ್ಲಿಸಲು ಬಂದಿದ್ದ ರೈತ ಮಹಿಳೆಯರಿಗೆ ಕಾನೂನು ಸಚಿವ ಮಾಧುಸ್ವಾಮಿ ರಾಸ್ಕಲ್​ ಎಂದು ಜರಿಯುವ ಮೂಲಕ ವಿವಾದ ಸೃಷ್ಟಿಸಿಕೊಂಡರು. ಕೆರೆಗಳ ಒತ್ತುವರಿಯನ್ನು ತೆರವು ಮಾಡಲು ಮಹಿಳೆಯರು ಮನವಿ ಮಾಡಿ ಚರ್ಚಿಸುವಾಗ ಹೇ ರಾಸ್ಕಲ್​ ಮುಚ್ಚುಬಾಯಿ ಎಂಬ ಪದ ಪ್ರಯೋಗ ಮಾಡಿದ್ದು, ಈ ವೇಳೆ ಕೆರಳಿದ ಮಹಿಳೆಯರು ಮಾಧುಸ್ವಾಮಿ ಅವರಿಗೆ ಘೇರಾವ್​ ಹಾಕಿದ ಪ್ರಸಂಗ ನಡೆಯಿತು.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಫ್ಯಾಶನ್​ ಡಿಸೈನರ್​ ಮಸಬಾರೊಂದಿಗೆ ಗೋವಾದಲ್ಲಿ ಲಾಕ್​ ಆಗಿರುವ ಬಾಲಿವುಡ್​ ನಟನ್ಯಾರು ಗೊತ್ತೇ?
ಚೀನಾದಲ್ಲಿ ಮತ್ತೆ ಲಾಕ್​ಡೌನ್​: ಕರೊನಾ ಕುರಿತು ಮತ್ತೊಂದು ಶಾಕಿಂಗ್​ ವರದಿ ನೀಡಿದ ಚೀನಾ ವೈದ್ಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − six =
Remember me
