ಬೆಂಗಳೂರು:13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಭವನದಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನಾಳೆ ಬಜೆಟ್ ಇದ್ದರೂ ಕೂಡ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಅಲ್ಲದೇ 05 ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಾವು ಐದನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನಕ್ಕೆ ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸಚಿವ ಮುನಿರತ್ನ, ನಾಳೆ ಬಜೆಟ್ ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಹಿ ಸುದ್ದಿ ಇದೆ. ನಾಳೆ ಬಜೆಟ್ ಮಂಡನೆ ಆದ ತಕ್ಷಣ ನಿಮಗೆ ಗೊತ್ತಾಗುತ್ತೆ. ಈ ಬಜೆಟ್ ನ ಚಿತ್ರರಂಗ ಯಾವತ್ತೂ ಮರೆಯೋದಕ್ಕೆ ಆಗಲ್ಲ. ಕನ್ನಡ ಚಿತ್ರರಂಗ ಸಾಕಷ್ಟು ಬೇಡಿಕೆಗಳನ್ನ ಸರ್ಕಾರದ ಮುಂದೆ ಇಟ್ಟಿದ್ದರು. ಕನ್ನಡ ಚಿತ್ರೋದ್ಯಮದ ಯಾವೆಲ್ಲಾ ಬೇಡಿಕೆಗಳನ್ನ ಸರ್ಕಾರ ಈಡೇರಿಸ್ತಿದೆಯೋ ಗೊತ್ತಿಲ್ಲ. ಆದರೆ, ಸ್ವೀಟ್ ನ್ಯೂಸ್ ಇದೆ ಎಂದು ಹೇಳಿ ಬಜೆಟ್ ನತ್ತ ಕಣ್ಣರಳಿಸಿ‌ ನೋಡುವಂತೆ ಮಾಡಿದ್ದಾರೆ.
ಆಂಧ್ರಕ್ಕೆ ಮೂರು ರಾಜಧಾನಿ- ಸಿಎಂಗೆ ಭಾರಿ ಹಿನ್ನಡೆ: ಪ್ರಣಾಳಿಕೆಯಲ್ಲಿರುವಂತೆ ನಡೆದುಕೊಳ್ಳಿ ಎಂದ ಹೈಕೋರ್ಟ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
