ಬೆಳಗಾವಿ:ಸಚಿವ ರಮೇಶ್​ ಜಾರಕಿಹೊಳಿ ಬಾಲ್ಯ ಸ್ನೇಹಿತ ಎಸ್. ಎ. ಕೊತ್ವಾಲ್ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೊತ್ವಾಲ್ ಹಲವು ದಿನಗಳಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಗೋಕಾಕ್​ನಲ್ಲಿ ಕೊತ್ವಾಲ್ ಗೌಡರು ಎಂದೇ ಖ್ಯಾತಿ ಹೊಂದಿದ್ದರು. ಬಾಲ್ಯದಿಂದಲೂ ಕೊತ್ವಾಲ್ ಹಾಗೂ ರಮೇಶ್ ಜಾರಕಿಹೊಳಿ ಒಡನಾಡಿಗಳಾಗಿದ್ದರು. ರಮೇಶ್ ಜಾರಕಿಹೊಳಿ ಉತ್ತುಂಗಕ್ಕೇರಲು ಶ್ರಮಿಸಿದ್ದರು.
ಸತತ 6 ಬಾರಿ ನಗರಸಭೆ ಸದಸ್ಯರಾಗಿ ಆಯ್ಕೆ ಆಗಿದ್ದ ಕೊತ್ವಾಲ್ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರಾಗಿದ್ದರು. ಇದೀಗ ಸ್ನೇಹಿತನ ಅಕಾಲಿಕ ನಿಧನದಿಂದ ರಮೇಶ್​ ಜಾರಕಿಹೊಳಿ ಕಂಗಾಲಾಗಿದ್ದಾರೆ.(ದಿಗ್ವಿಜಯ ನ್ಯೂಸ್​)
ದೇಶೀಯ ರಕ್ಷಣಾ ಸಾಮಾಗ್ರಿಯ ಉತ್ಪಾದನೆಗೆ ನಿರ್ಧಾರ: ಸಚಿವ ರಾಜನಾಥ್​ ಸಿಂಗ್​ ಮಹತ್ವದ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 16 =
Remember me
