ತುಮಕೂರು: ಮೃತ್ರಿ ಸರ್ಕಾರವನ್ನು ಕೆ.ಎನ್​.ರಾಜಣ್ಣ ಮತ್ತು ನಾನು ಸೇರಿಕೊಂಡು ಉರುಳಿಸಿದೆವು ಎಂದು ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಬೀಳಿಸಲು ಒಂದು ಉದ್ದೇಶ ಇತ್ತು. ಸರ್ಕಾರ ಪತನಕ್ಕೆ ನನ್ನ ಜತೆ ಕಾಂಗ್ರೆಸ್​ ಮಾಜಿ ಶಾಸಕ ಹಾಗೂ ಅಫೆಕ್ಸ್​ ಬ್ಯಾಂಕ್​ ಅಧ್ಯಕ್ಷ ಕೆ.ಎನ್​.ರಾಜಣ್ಣ ಕೈಜೋಡಿಸಿದರು.
ಇದನ್ನೂ ಓದಿಕೊನೆಗೂ ಸೆರೆಯಾಯ್ತು ಮಗುವನ್ನು ತಿಂದ ಚಿರತೆ!
ಮೈತ್ರಿ ಸರ್ಕಾರ ನಿರ್ಮೂಲನೆ ಮಾಡುವ ಬಗ್ಗೆ ರಾಜಣ್ಣ ಅವರು ಲೋಕಸಭಾ ಚುನಾವಣೆ ವೇಳೆಯಲ್ಲಿ ಹೇಳಿದ್ದರು ಎಂದರು.
ಸರ್ಕಾರ ಬಿದ್ದ ನಂತರ ಕೆ.ಎನ್​.ರಾಜಣ್ಣ ಅವರನ್ನು ಬಿಜೆಪಿಗೆ ಸೇರುವಂತೆ ಕೋರಿದೆ. ಆದರೆ ಅವರು ಬರಲಿಲ್ಲ. ನಾನು ಮೊದಲಿನಿಂದಲೂ ಕಾಂಗ್ರೆಸ್​ನಲ್ಲಿ ಇದ್ದವನು. ಈಗ ಬಿಜೆಪಿಗೆ ಸೇರಿಲ್ಲವೆ. ರಾಜಣ್ಣ ಅವರು ಏಕೋ ಬಿಜೆಪಿಗೆ ಬರಲಿಲ್ಲ ಎಂದರು.
ಕೇವಲ 2 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ​ ಪೇದೆಯ ಅಕಾಲಿಕ ಮರಣದಿಂದ ಮುಗಿಲು ಮುಟ್ಟಿದ ಆಕ್ರಂದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fifteen =
Remember me
