ಬೆಂಗಳೂರು: ಹಿರಿಯ ಸಾಮಾಜಿಕ ಹೋರಾಟಗಾರ ಎಚ್​.ಎಸ್.ದೊರೆಸ್ವಾಮಿ ವಿಚಾರದಲ್ಲಿ ಪರ-ವಿರೋಧದ ಚರ್ಚೆ ಭುಗಿಲೆದ್ದಿದ್ದು, ಸಾಹಿತಿ ದೇವನೂರು ಮಹಾದೇವ ಅವರು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಸೋಮವಾರ ಪತ್ರವೊಂದನ್ನು ಬರೆದಿದ್ದರು. ಅದರ ಪ್ರತಿಯನ್ನು ಅವರು ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದರು.
ಮಹಾದೇವ ಅವರ ಸುದೀರ್ಘ ಪತ್ರಕ್ಕೆ ಇದೀಗ ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್ ಚುಟುಕಾಗಿ ಪ್ರತಿಕ್ರಿಯಿಸಿದ್ದಾರೆ. ಅದು ಹೀಗಿದೆ ಓದಿ-
ನನ್ನ ಮಾತುಗಳ ಮೇಲೆ ನಿಯಂತ್ರಣವಿರಬೇಕು‌ ಎಂದು‌ ಸಮಾಜ ಹೇಗೆ ಬಯಸುತ್ತದೆಯೋ, ಅದೇ‌ ರೀತಿಯ ನಿಯಂತ್ರಣ ಸಾವರ್ಕರ್ ಮತ್ತು ಪ್ರಧಾನಿ ಮೋದಿಯವರ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುವಾಗಲೂ ಇರಬೇಕಲ್ಲವೇ.–ಸುರೇಶ್ ಕುಮಾರ್,ಶಿಕ್ಷಣ ಸಚಿವ (ದೇವನೂರು, ದೊರೆಸ್ವಾಮಿ ಉದ್ದೇಶಿಸಿ)
ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್ ಅವರಿಗೆ ಸಾಹಿತಿ ದೇವನೂರು ಮಹಾದೇವ ಅವರ ಪತ್ರ: ಅದರಲ್ಲೇನಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
