ಮೈಸೂರು:ವಿಶ್ವನಾಥ್ ಕೇವಲ ನನಗೆ ಮಾತ್ರ ಪ್ರಶ್ನೆ ಕೇಳುವುದಿಲ್ಲ ಸಲಹೆ ಕೊಡುವುದಿಲ್ಲ.ಅವರು ದೇಶ ಹಾಗೂ ವಿಶ್ವಕ್ಕೆ ಪ್ರಶ್ನೆ ಕೇಳುತ್ತಾರೆ ಸಲಹೆ ಕೊಡುತ್ತಾರೆ ಎಂದು ಸಚಿವ ಎಸ್ ಟಿ ಸೋಮಶೇಖರ್ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಈಗ ಕೊಟ್ಟಿರುವ ಸಲಹೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ.ಅವರು ಮೈಸೂರು ಉಸ್ತುವಾರಿ ಆದಾಗ ಎಷ್ಟು ಸಭೆ ಮಾಡಿದ್ದರು.ಎಷ್ಟು ಬಾರಿ ತಾಲೂಕಿನ ಪ್ರವಾಸ ಮಾಡಿದ್ದರು ನನಗೆ ಗೊತ್ತಿಲ್ಲ.ನಾನು ಯಾರು ಮಾಡದಷ್ಟು ಜಿಲ್ಲೆಯ ತಾಲೂಕು, ಹಳ್ಳಿಗಳಿಗೆ ಹಳ್ಳಿಗಳಿಗೆ ಭೇಟಿ ನೀಡಿದ್ದೇನೆ. ಇದನ್ನು ವಿಶ್ವನಾಥ್ ಕೇಳಿ ತಿಳಿದುಕೊಳ್ಳಲಿ ಎಂದರು.
ಚುನಾವಣಾ ನೀತಿ ಸಂಹಿತಿ ಹಿನ್ನಲೆ ನಾನು ಭೇಟಿ ಮಾಡಲು ಸಾಧ್ಯವಾಗಿಲ್ಲ.ಜಿಲ್ಲಾಧಿಕಾರಿಗಳು ಹಾನಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ.ಸಭೆ ಮಾಡಬಾರದು ಸ್ಥಳ ಪರಿಶೀಲನೆಗೆ ಹೋಗಬಾರದು. ಇದು ಸ್ಪಷ್ಟವಾಗಿ ನೀತಿ ಸಂಹಿತೆಯಲ್ಲಿ ಇದೆಸಂಸದರು ಸಚಿವರು ಆಗಿದ್ದ ಎಚ್ ವಿಶ್ವನಾಥ್ ಅವರಿಗೆ ಇದು ಗೊತ್ತಿರಬೇಕಿತ್ತು ಎಂದು ಹೇಳಿದರು.(ದಿಗ್ವಿಜಯ ನ್ಯೂಸ್​)
ಬಾಲಿವುಡ್​​ v/s ದಕ್ಷಿಣ ಸಿನಿಮಾ ಅಂದ್ರೇನೆ ನನಗೆ ಕೆಟ್ಟ ಕೋಪ ಬರುತ್ತೆ: ಅಕ್ಷಯ್​ ಕುಮಾರ್​ ಹೀಗಂದಿದ್ದು ಯಾಕೆ ಗೊತ್ತಾ?

ಫೇಸ್ ಬುಕ್ ಸುಂದರಿ ಜತೆ ಯುವಕನಿಗೆ ಲವ್: ಮದುವೆ ಮಂಟಪದಲ್ಲಿ ಹುಡುಗನಿಗೆ ಕಾದಿತ್ತು ಶಾಕ್​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + one =
Remember me
