ಚಿಕ್ಕಬಳ್ಳಾಪುರ:ಕರೊನಾ ಸಮಯದಲ್ಲಿ ಹೆತ್ತವರನ್ನು ಕಳೆದುಕೊಂಡ ಅನಾಥರಾಗಿದ್ದ 9 ಮಕ್ಕಳನ್ನು ಆರೋಗ್ಯ ಸಚಿವ ಕ.ಸುಧಾಕರ್ ದತ್ತು ತೆಗೆದುಕೊಂಡಿದ್ದರು. ಇದೀಗ ಅವರ ಜೊತೆಗೆ ದೀಪಾವಳಿ ಹಬ್ಬವನ್ನು ಸಂಭ್ರಮಯುತವಾಗಿ ಆಚರಿಸಿದ್ದಾರೆ.
ಸುಧಾಕರ್ 9 ಮಕ್ಕಳನ್ನು ದತ್ತು ತೆಗೆದುಕೊಂಡು ಅವರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದರು. ಇದೀಗ ದೀಪಾವಳಿ ನಿಮಿತ್ತ ಅವರನ್ನು ಭೇಟಿಯಾಗಿ ಹಬ್ಬದ ಊಟ ಸವಿದಿದ್ದಾರೆ. ದತ್ತು ಮಕ್ಕಳಿಗೆ 1 ಲಕ್ಷ ರೂ. ಹಣ ಸಹಾಯ ಮಾಡಿದ್ದಾರೆ. ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ನೋಡಿಕೊಳ್ಳುತ್ತಿದೆ ಎಂದು ಹೇಳಿದರು.
ಈ ವೇಳೆ ಮಕ್ಕಳೆಲ್ಲರೂ ಭವಿಷ್ಯದಲ್ಲಿ ಯಶಸ್ವಿ ಜೀವನ ನಡೆಸುವಂತಾಗಬೇಕು. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಪುಣ್ಯ ಕಾರ್ಯ ಮಾಡಲು ನನಗೆ ಪ್ರೇರೇಪಣೆ ನೀಡಿದ ಭಗವಂತನಿಗೆ ವಂದನೆಗಳು ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + six =
Remember me
