ಬೆಂಗಳೂರು:ಸಚಿವ ಉಮೇಶ್ ಕತ್ತಿಗೆ ಹೃದಯಾಘಾತವಾಗಿದ್ದು, ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಅವರು ತಮ್ಮ ಮನೆಯಲ್ಲಿದ್ದಾಗ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಾತ್​ರೂಮ್​ನಲ್ಲಿ ಕುಸಿದುಬಿದ್ದಿದ್ದರು. ಊಟ ಮಾಡಿರಲಿಲ್ಲ. ಬಳಿಕ ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಅವರ ಆರೋಗ್ಯ ಸ್ಥಿತಿಯ ಮೇಲೆ ಗಮನ ಇರಿಸಿದ್ದು, ಚಿಕಿತ್ಸೆ ಮುಂದುವರಿದಿದೆ.
ಐಸ್​ಕ್ರೀಮ್​ ಮಾರಾಟದ ಸೋಗಿನಲ್ಲಿ ಬಂದ ಮಕ್ಕಳ ಕಳ್ಳ; ಬಾಲಕನನ್ನು ಕದ್ದೊಯ್ಯಲು ಮುಂದಾದಾಗ ಸಿಕ್ಕಿಬಿದ್ದ..
ಗ್ರಾಮ ಪಂಚಾಯತ್ ಅಧ್ಯಕ್ಷನಿಗೇ ಬಾರಿಸಿದ ಗ್ರಾಮಸ್ಥರು; ಸಮಸ್ಯೆಗೆ ಸ್ಪಂದಿಸದ್ದಕ್ಕೆ ಸಿಟ್ಟಿನಿಂದ ಹೊಡೆದರು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 19 =
Remember me
