ರಾಯಚೂರು:ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಘಟನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ನಡೆದಿದೆ. ಈ ಹಿನ್ನೆಲೆ ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ನಡೆದಿದ್ದೇನು?:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ.
ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವುದು ಮುಸ್ಲಿಮರ ಕಣ್ಣಿಗೆ ಬಿದ್ದಿದ್ದುದರಿಂದ ತಮ್ಮ ಮನಸ್ಸಿಗೆ ನೋವಾಗಿ ಮುಸ್ಲಿಂ ಮುಖಂಡರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದಲ್ಲಿ ಘಟನೆ ಖಂಡಿಸಿ ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ತಡೆದು ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.
ಬಾಲ್ಯದಿಂದಲೂ ಗರೀಬಿ ಹಠಾವೋ ಘೋಷಣೆ ಕೇಳಿದ್ದೇವೆ ಆದರೀಗ… ಮೋದಿ ಸರ್ಕಾರ ಕೊಂಡಾಡಿದ ದ್ರೌಪದಿ ಮುರ್ಮು



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + eleven =
Remember me
